Wednesday, June 23 , 2021
ಕೊರೊನಾ ಸಂಖ್ಯೆ ಕಡೆಮೆಯಾದರೂ ದಿಢೀರ್​ ಏರಿದ ಸಾವಿನ ಸಂಖ್ಯೆ

ನವದೆಹಲಿ (10.06.2021): ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದರೂ ಕೂಡ ಸಾವಿನ ಸಂಖ್ಯೆ ದಿಢೀರ್​ ಹೆಚ್ಚಾಗಿದೆ.

ಕಳೆದ ಕೆಲವು ದಿನಗಳಿಂದ ಒಂದು ಲಕ್ಷದೊಳಗೆ ದಾಖಲಾಗುತ್ತಿರುವ ಕೊರೊನಾ ಪ್ರಕರಣಗಳ ಸಂಖ್ಯೆ ಇಂದು ಕೂಡ ಮುಂದುವರೆದಿದ್ದು, ನಿನ್ನೆಯಿಂದ 94052 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ದೇಶದ ಒಟ್ಟು ಕೊರೊನಾ ಪೀಡಿತರ ಸಂಖ್ಯೆ 2,91 ಕೋಟಿ ಗಡಿ ದಾಟಿದೆ.

ಸೋಂಕು ಪ್ರಮಾಣ ಕಡಿಮೆಯಾಗುತ್ತಿದ್ದರೂ ಸಹ ಕಳೆದ 24 ಗಂಟೆಗಳಲ್ಲಿ 6148 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]