Wednesday, June 23 , 2021
ಕೊರೊನಾ : ರಾಜ್ಯದ ಪ್ರಸಿದ್ಧ ದೇವಾಲಯಗಳು ಬಂದ್

ಬೆಂಗಳೂರು (16.04.2021) : ಕೊರೊನಾ 2ನೇ ಅಲೆ ರಾಜ್ಯದಲ್ಲಿ ಹೆಚ್ಚುತ್ತಿರುವ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಪ್ರವಾಸಿ ತಾಣಗಳು, ಐತಿಹಾಸಿಕ ದೇವಾಲಗಳನ್ನು ಬಂದ್ ಮಾಡಲಾಗುತ್ತಿದೆ.

ಹಾಸನ ಜಿಲ್ಲೆಯ ಬೇಲೂರು-ಹಳೆಬೀಡು, ಶ್ರವಣಬೆಳಗೊಳಕ್ಕೆ ಒಂದು ತಿಂಗಳು ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ಮೇ 15ರವರೆಗೆ ಐತಿಹಾಸಿಕ ದೇವಾಲಯಗಳನ್ನು ಬಂದ್ ಮಾಡಿ ಭಾರತೀಯ ಪುರಾತತ್ವ ಇಲಾಖೆ ನಿರ್ದೇಶಕ ಎನ್.ಕೆ.ಪಾಟಕ್ ಆದೇಶ ಹೊರಡಿಸಿದ್ದಾರೆ.

ವಿಜಯಪುರ ಜಿಲ್ಲೆಯ ಐತಿಹಾಸಿಕ ಗೋಲಗುಮ್ಮಟಕ್ಕೂ ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಐತಿಹಾಸಿಕ ತಾಣಗಳು, ಸ್ಮಾರಕಗಳು, ಮ್ಯೂಸಿಯಂ ಗಳಿಗೆ ಪ್ರವಾಸಿಗರ ಭೇಟಿಗೆ ಒಂದು ತಿಂಗಳ ಕಾಲ ನಿರ್ಬಂಧ ವಿಧಿಸಿರುವುದಾಗಿ ಇಲಾಖೆ ಪ್ರಕಟಣೆ ಹೊರಡಿಸಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]