Monday, July 26 , 2021
ಇಂಗ್ಲೆಂಡ್​ ಸರಣಿಗೆ ತೆರಳಿದ ಟೀಂ ಇಂಡಿಯಾದ ಇಬ್ಬರಿಗೆ ಕೊರೊನಾ

ಇಂಗ್ಲೆಂಡ್​ ಸರಣಿಗೆ ತೆರಳಿರುವ ಟೀಂ ಇಂಡಿಯಾದ 23 ಆಟಗಾರರಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

20 ದಿನಗಳ ವಿರಾಮದ ಅವಧಿಯಲ್ಲಿ ಇಬ್ಬರು ಆಟಗಾರರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಇಬ್ಬರು ಆಟಗಾರರಲ್ಲಿ ಒಬ್ಬರು ಈಗಾಗಲೇ ಕೊರೊನಾ ನೆಗೆಟಿವ್​ ವರದಿ ಪಡೆದಿದ್ದಾರೆ. ಮತ್ತೋರ್ವ ಆಟಗಾರ ಇನ್ನೂ ಐಸೋಲೇಷನ್​ನಲ್ಲೇ ಇದ್ದಾರೆ ಎಂದು ತಿಳಿದುಬಂದಿದೆ .

ಬಿಸಿಸಿಐ ಕಾರ್ಯದರ್ಶಿ ಜಯ್​ ಷಾ ಇತ್ತೀಚೆಗಷ್ಟೇ ಬ್ರಿಟನ್​​ನಲ್ಲಿರುವ ಟೀಂ ಇಂಡಿಯಾ ಆಟಗಾರರಿಗೆ ಕೊರೊನಾ ಸೋಂಕು ಹೆಚ್ಚಳದ ಬಗ್ಗೆ ಎಚ್ಚರಿಕೆ ನೀಡುವ ಇ ಮೇಲ್​ ಕಳುಹಿಸಿದ ಬಳಿಕ ಈ ವಿಚಾರ ಬೆಳಕಿಗೆ ಬಂದಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]