Friday, October 16 , 2020
2021ರ ಆರಂಭದಲ್ಲಿ ಕೋವಿಡ್ ಲಸಿಕೆ ಲಭ್ಯ: WHO ವಿಜ್ಞಾನಿ ಸೌಮ್ಯ ಸ್ವಾಮಿನಾಥನ್​
covid 19

ನ್ಯೂಯಾರ್ಕ್(13-10-2020): ಡಿಸೆಂಬರ್ ಅಂತ್ಯ ಇಲ್ಲವೆ 2021ರ ಆದು ಭಾಗದಲ್ಲಿ ಬಹು ನಿರೀಕ್ಷಿತ ಕೋವಿಡ್ 19 ಸೋಂಕಿಗೆ ಲಸಿಕೆ ದೊರೆಯುವ ನಿರೀಕ್ಷೆ ಇದೆ ಎಂದು ವಿಶ್ವ ಆರೋಗ್ಯ ಸಂಘಟನೆಯ ಮುಖ್ಯ ವಿಜ್ಞಾನಿ ಹಾಗೂ ಭಾರತೀಯ ಮೂಲದ ಸೌಮ್ಯ ಸ್ವಾಮಿನಾಥನ್ ಹೇಳಿದ್ದಾರೆ.



ಕೋವಿಡ್ ಲಸಿಕೆ ಕುರಿತ ಬೆಳವಣಿಗೆಗಳ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ವಿಶ್ವದಾದ್ಯಂತ ವಿವಿಧ ಬಗೆಯ 40 ಲಸಿಕೆಗಳ ಕ್ಲಿನಿಕಲ್ ಪರೀಕ್ಷೆ ವಿವಿಧ ಹಂತಗಳಲ್ಲಿದ್ದು, ಇನ್ನೂ ಅಂತಿಮ ಹಂತಕ್ಕೆ ತಲುಪಿಲ್ಲ ಎಂದು ಹೇಳಿದರು.

ಈ ಪೈಕಿ 10 ಲಸಿಕೆಗಳ ಪರೀಕ್ಷೆ ಮೂರನೇ ಹಂತದಲ್ಲಿ ನಡೆಯುತ್ತಿದೆ. ಮೂರನೇ ಹಂತದ ಬಳಿಕ ಲಸಿಕೆಗಳ ಸಾಮಥ್ರ್ಯ ಮತ್ತು ಸುರಕ್ಷತೆಯನ್ನು ಪರಿಗಣಿಸಿ ಮಾನವ ಬಳಕೆಗೆ ಅವಕಾಶ ಕಲ್ಪಿಸಲಾಗುವುದು ಎಂದಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]