Sunday, May 9 , 2021
ಮೇ.5 ರಂದು ಬಿಜೆಪಿಯಿಂದ ದೇಶದಾದ್ಯಂತ ಪ್ರತಿಭಟನೆ

ಕೋಲ್ಕತ್ತಾ(4.05.2021) : ಮೇ.2ರಂದು ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಪ್ರತಿಭಟನೆ ಮಾಡುವುದಾಗಿ ಬಿಜೆಪಿ ತಿಳಿಸಿದೆ.

ಮೇ.5ರಂದು ಹಿಂಸಾಚಾರವನ್ನು ಖಂಡಿಸಿ ದೇಶದಾದ್ಯಂತ ಧರಣಿ ಮಾಡುವುದಾಗಿ ಬಿಜೆಪಿ ಹೇಳಿದೆ. ಪಕ್ಷದ ಎಲ್ಲಾ ಸಾಂಸ್ಥಿಕ ಮಂಡಳಿಗಳಲ್ಲಿ ಕೋವಿಡ್ ನಿಯವನ್ನು ಪಾಲಿಸಿ ಈ ಪ್ರತಿಭಟನೆ ನಡೆಯಲಿದೆ ಎಂದಿದೆ.

ಭಾನುವಾರ ಹೊರಬಿದ್ದ ಚುನಾವಣಾ ಫಲಿತಾಂಶದಲ್ಲಿ ತೃಣ ಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷ ಗೆಲುವನ್ನು ಸಾಧಿಸಿದೆ ಎಂದ ತಕ್ಷಣ ಟಿಎಂಸಿ ಕಾರ್ಯಕರ್ತರು ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಿಂಸಾಚಾರ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]