Sunday, May 9 , 2021
ಮಹೇಂದರ್​ ನಿರ್ದೇಶನದಲ್ಲಿ ಕ್ರೇಜಿಸ್ಟಾರ್​ ಅಭಿನಯ

ಬೆಂಗಳೂರು (4.05.2021): ನಿರ್ದೇಶಕ ಮಹೇಂದರ್​​ ಮೊದಲ ಬಾರಿಗೆ ರವಿಚಂದ್ರನ್ ಅಭಿನಯದಲ್ಲಿ ಒಂದು ಚಿತ್ರವನ್ನು ನಿರ್ದೇಶಿಸಲು ಮುಂದಾಗಿದ್ದಾರೆ.ಈ ಬಗ್ಗೆ ಖುದ್ದಾಗಿ ಮಹೇಂದರ್ ಮಾಹಿತಿ ನೀಡಿದ್ದಾರೆ.

ರವಿಚಂದ್ರನ್​ ಅವರಿಗೆ ಮಹೇಂದರ್ ಕಥೆಯನ್ನು ಹೇಳಿದ್ದಾರಂತೆ. ಅದು ಅವರಿಗೆ ಇಷ್ಟವಾಗಿದೆಯಂತೆ. ಅಷ್ಟೇಅಲ್ಲದೇ ಇದೊಂದು ಗ್ರಾಮೀಣ ಚಿತ್ರವಾಗಿದೆ.

ಮಹೇಂದರ್ ಇದುವರೆಗೂ 20ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಶಿವರಾಜ್​ ಕುಮಾರ್, ಸುದೀಪ್ ಸೇರಿದಂತೆ ಕನ್ನಡ ಚಿತ್ರರಂಗದ ಹಲವು ಜನಪ್ರಿಯ ಹೀರೋಗಳ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಆದರೆ, ಇದುವರೆಗೂ ಕ್ರೇಜಿ ಸ್ಟಾರ್ ರವಿಚಂದ್ರನ್ ಜೊತೆ ಸಿನಿಮಾ ಮಾಡಿರಲಿಲ್ಲ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]