Friday, October 16 , 2020
ಕುಡಿದ ಮತ್ತಿನಲ್ಲಿ ಮಗನೇ ಮಾಡಿದ್ದ ದುಷ್ಟ ಕೃತ್ಯ; ಬೆಳಿಗ್ಗೆ ಅಪ್ಪ ಸತ್ತಿದ್ದನ್ನು ಕಂಡು ಕಿರುಚಾಡಿದ!
crime

ಚಿಕ್ಕಮಗಳೂರು(19-09-2020): ಕುಡಿದ ಮತ್ತಿನಲ್ಲಿ ಮಾಡಿದ ಅನಾಹುತಕ್ಕೆ ಎಣ್ಣೆ ಅಮುಲು ಬಿರಿದಾಗ ಮಗ ಪಶ್ಚಾತ್ತಾಪ ಮಾಡುವಂತೆ ಆಗಿದೆ.

ಬಾಸಯ್ಯ ಕೊಲೆಯಾದ ದುರ್ದೈವಿ. 33 ವರ್ಷದ ಮಂಜುನಾಥ್ ಅಪ್ಪನನ್ನೇ ಕೊಲೆ ಮಾಡಿದಾತ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬೆಳಗೋಡು ಗ್ರಾಮದಲ್ಲಿ ಘಟನೆ ನಡೆದಿದೆ.

ಕುಡಿದ ಮತ್ತಿನಲ್ಲಿ ಬಾಸಯ್ಯರ ತಲೆಗೆ ಮಗ ಕಟ್ಟಿಗೆಯಿಂದ ಹೊಡೆದಿದ್ದಾನೆ. ರಾತ್ರಿ ತಂದೆ ಚೆನ್ನಾಗಿಯೇ ಇದ್ದರೂ ಮಗ ತಂದೆಗೆ ಊಟವನ್ನು ಕೂಡ ಕೊಟ್ಟಿದ್ದ. ಆದರೆ ಬೆಳಿಗ್ಗೆ ತಲೆಯಿಂದ ರಕ್ತಶ್ರಾವವಾಗಿ ಮೃತಪಟ್ಟಿದ್ದಾರೆ. ತಂದೆ ಮೃತಪಟ್ಟಿರುವುದನ್ನು ಬೆಳಿಗ್ಗೆ ನೀಡಿದ ಮಗನಿಗೆ ಆಘಾತವಾಗಿದ್ದು, ಊರಿಡಿ ತನ್ನ ಕೃತ್ಯವನ್ನು ಹೇಳಿಕೊಂಡು ಹೋಗಿದ್ದಾನೆ. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]