Sunday, May 9 , 2021
ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆಶಿ

ಬೆಂಗಳೂರು(4.05.2021) : ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದು, ಅವರಿಗೆ ಸರ್ಕಾರ ನಡೆಸಲು ಆಗಲ್ಲ ಎಂದರೇ ಬಿಟ್ಟು ಹೋಗಲಿ. ಬೇಕಿದ್ದರೆ ರಾಜ್ಯಪಾಲರ ಆಳ್ವಿಕೆ ಬರಲಿ ಎಂದಿದ್ದಾರೆ.

ಸರ್ಕಾರದ ಮೇಲೆ ನಂಬಿಕೆ ಇಲ್ಲ ಅಂತಾನೇ ನಾವು ನಿನ್ನೆ ಮುಖ್ಯ ಕಾರ್ಯದರ್ಶಿ ಭೇಟಿ ಆಗಿದ್ದು, ರಾಜೀನಾಮೆ ಕೊಟ್ಟು ಎಲ್ಲರೂ ಹೋಗಲಿ.1750 ಟನ್ ಆಕ್ಸಿಜನ್ ರಾಜ್ಯಕ್ಕೆ ಬೇಕು ಅಂತ ಕೇಂದ್ರಕ್ಕೆ ರಾಜ್ಯ ಸರ್ಕಾರ ಡಿಮ್ಯಾಂಡ್ ಮಾಡಿದೆ. ಆದರೆ ಕೇಂದ್ರ ಸರ್ಕಾರ ರಾಜ್ಯಕ್ಕೆ 850 ಟನ್ ಮಾತ್ರ ನೀಡಿದೆ. ಎಲ್ಲಾ ಆಕ್ಸಿಜನ್ ಕೇಂದ್ರ ಸರ್ಕಾರ ಟೇಕ್ ಓವರ್ ಮಾಡಿದೆ ಎಂದರು.

ಸಚಿವ ಸುರೇಶ್ ಕುಮಾರ್ ಬಹಳ ಬುದ್ಧಿವಂತರು, ಡಿಪ್ಲೋಮ್ಯಾಟ್ ಇರಬಹುದು. ಆದರೆ ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ಹೋಗಿ ಕೇವಲ ಅರ್ಧ ಗಂಟೆ ಮಾತ್ರ ಇದ್ದು ಬರೋದಾ..? ಅಲ್ಲಿರುವ ರೋಗಿಗಳು, ಅವರ ಕುಟುಂಬದವರನ್ನ ಮಾತಾಡಿಸಬೇಕಲ್ವಾ..? ಮಾತಾಡಿಸಿದ್ದಾರಾ ಇವರು..? ಎಂದು ಪ್ರಶ್ನೆ ಮಾಡಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]