Saturday, October 17 , 2020
ಖಿನ್ನತೆಗೆ ಔಷಧಿಗಿಂತಲೂ ಇದು ಪರಿಣಾಮಕಾರಿ!  

ಹೊಸದಿಲ್ಲಿ: ಮನುಷ್ಯ  ಖಿನ್ನತೆಯನ್ನು ದೂರ ಮಾಡಲು ಔಷಧಗಳ ಮೊರೆ ಹೋಗುವುದೇ ಜಾಸ್ತಿ, ಆದರೆ ಸಾಮಾಜಿಕ, ಸಾಂಸ್ಕೃತಿಕ ಮೌಲ್ಯಗಳು ಹಾಗೂ ದೈಹಿಕ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ತಮ್ಮ ಮಾನಸಿಕ ರೋಗ್ಯವನ್ನು ಉತ್ತಮವಾಗಿರಿಸಬಹುದು ಎಂಬುವುದನ್ನು ಇತ್ತೀಚ್ಚಿನ ಅಧ್ಯಯನಗಳು ಬಹಿರಂಗ ಪಡಿಸಿವೆ.

ಮನೋರೋಗವನ್ನು ಔಷಧಗಳು ಹಾಗೂ ಮನೋವೈದ್ಯಶಾಸ್ತ್ರ ಮತ್ತಷ್ಟು ಅಧಿಕಗೊಳಿಸುವ ಸಾಧ್ಯತೆ ಇದ್ದು ಇದಕ್ಕೆ ಮನುಷ್ಯನ ಕಾರ್ಯಚಟುವಟಿಕೆಗಳೇ ನಿಜವಾಗಿಯೂ ಸಿದ್ಧ ಔಷಧವಾಗಿದೆ. ಆಧ್ಯಾತ್ಮದಲ್ಲಿ ತೊಡಗಿಸುವಿಕೆ, ಸಂಗೀತ, ಕೀರ್ತನೆಗಳನ್ನು ಕೇಳುವುದರಿಂದ ಮಾನಸಿಕ ಸಮಸ್ಯೆ, ಖಿನ್ನತೆ ದೂರವಾಗುತ್ತದೆ ಎನ್ನುವುದು ಅಧ್ಯಯನಗಳಿಂದಲೂ ಸಾಭೀತಾದ ಸತ್ಯ ಸಂಗತಿ.

ಇನ್ನೊಂದು ಸತ್ಯ ಏನೆಂದರೆ ಸಣ್ಣ ವಯಸ್ಸಿನಿಂದಲೇ ನೈತಿಕ ಮೌಲ್ಯಗಳನ್ನು ಕಲಿತವರು ಆತಂಕ, ಒತ್ತಡ, ಖಿನ್ನತೆಗೀಡಾಗುವುದಿಲ್ಲ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]