Monday, March 8 , 2021
ಕೆಲವು ಸಚಿವರು, ನಾವು ಅಸ್ತಿತ್ವ ಉಳಿಸಿಕೊಳ್ಳಲು ಪ್ರತಿಭಟನೆ ಮಾಡಿದ್ದೇವೆ: ಡಿಕೆಶಿ

ಬೆಂಗಳೂರು (23.1.2021) : ಬಿಜೆಪಿ ಆಡಳಿತದಲ್ಲಿ ಇಡೀ ದೇಶವೇ ನಿರುದ್ಯೋಗಿಯಾಗಿದೆ. ವಿರೋಧ ಪಕ್ಷವಾದ ನಾವೂ ನಿರುದ್ಯೋಗಿಗಳೇ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ರಾಜ್ಯ ಹಾಗೂ ದೇಶದ ರೈತರ ಪರ ಧ್ವನಿ ಎತ್ತಿದ್ದೇವೆ. ಕೆಲವು ಸಚಿವರು, ನಾವು ಅಸ್ತಿತ್ವ ಉಳಿಸಿಕೊಳ್ಳಲು ಪ್ರತಿಭಟನೆ ಮಾಡಿದ್ದೇವೆ, ನಾವು ನಿರುದ್ಯೋಗಿಗಳು ಎಂದರು.

KPSC
Rdnews KpSc

ನಾವು ಮುಖ್ಯಮಂತ್ರಿಗಳಿಗೆ,ಅವರ ಪದವಿಗೆ, ಹಿರಿತನಕ್ಕೆ ಗೌರವ ನೀಡುತ್ತೇವೆ.ಇವತ್ತೂ ಗೌರವಿಸುತ್ತೇವೆ. ನಾಳೆಯೂ ಗೌರವಿಸುತ್ತೇವೆ. ಅವರ ಪ್ರಕಾರ ನಾವೆಲ್ಲ ಸತ್ತ ಕುದುರೆಗಳಂತೆ, ನಮ್ಮ ಪಕ್ಷವೇ ಇಲ್ಲ. ಇನ್ನು ಸಾಮ್ರಾಟ್ ಅಶೋಕರ ಪ್ರಕಾರ ನಾವು ನಿರುದ್ಯೋಗಿಗಳು. ಅದು ನಿಜ, ಬಿಜೆಪಿ ಆಡಳಿತದಲ್ಲಿ ದೇಶದ ಎಲ್ಲೆಡೆ ನಿರುದ್ಯೋಗ ಹೆಚ್ಚಾಗಿದ್ದು, ನಾವು ಕೂಡ ನಿರುದ್ಯೋಗಿಗಳಾಗಿದ್ದೇವೆ. ಎಂದು ವ್ಯಂಗ್ಯವಾಡಿದ್ದಾರೆ.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]