Friday, March 5 , 2021
ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ಹುದ್ದೆಗಳಿಗೆ ಶೀಘ್ರವೇ ಭರ್ತಿ
suresh kumar

ವಿಜಯಪುರ (24.01.2021) : ಅನುದಾನಿತ ಶಾಲೆಗಳಲ್ಲಿ ನಿವೃತ್ತಿ ಹಾಗೂ ಮರಣ ಹೊಂದಿದ ಶಿಕ್ಷಕರ ಸ್ಥಾನಗಳಿಗೆ ಭರ್ತಿ ಮಾಡಲು ಹಣಕಾಸು ಇಲಾಖೆಯೊಂದಿಗೆ ಚರ್ಚಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಕರ ವರ್ಗಾವಣೆಯಲ್ಲಿ ಪ್ರಕಟಗೊಂಡಿರುವ ಕಡ್ಡಾಯ ವರ್ಗಾವಣೆ ಶಿಕ್ಷಕರಿಗೆ ಆದ್ಯತೆ ನೀಡಿದ ನಿಯಮಕ್ಕೆ ಕೆಎಟಿ ತಡೆ ನೀಡಿದೆ. ಆದರೆ, ಹೊಸ ಶಿಕ್ಷಕ ಸ್ನೇಹಿ ವರ್ಗಾವಣೆ ಕಾಯ್ದೆಗೆ ತಡೆಯಾಜ್ಞೆ ನೀಡಿಲ್ಲ. ಈ ಬಗ್ಗೆ ಸರ್ಕಾರದ ಅಡ್ವೋಕೆಟ್ ಜನರಲ್ ಜೊತೆ ಚರ್ಚಿಸಿ, ಕೆಎಟಿಗೆ ಪ್ರಕರಣ ತ್ವರಿತಗತಿಯಲ್ಲಿ ವಿಚಾರಣೆ ಮಾಡುವಂತೆ ಮನವಿ ಮಾಡಲಾಗುತ್ತದೆ ಎಂದು ತಿಳಿಸಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]