Sunday, September 19 , 2021
ಚಿತ್ರೀಕರಣದ ವೇಳೆ ಸಾವು: ಐವರ ವಿರುದ್ಧ ಎಫ್​ಐಆರ್​ ದಾಖಲು

 

ಬೆಂಗಳೂರು (10.08.2021) : ನಿನ್ನೆ ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಫೈಟರ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಬಿಡದಿ ಜೋಗಿನಪಾಳ್ಯ ಬಳಿ ಶೂಟಿಂಗ್ ವೇಳೆ ವಿದ್ಯುತ್ ತಂತಿ ತಗುಲಿ ಫೈಟರ್ ವಿವೇಕ್ ಸಾವಿಗೀಡಾಗಿದ್ದರು. ಈ ಪ್ರಕರಣ ಸಂಬಂಧ ಬಿಡದಿ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡಿದ್ದು, ನಿರ್ದೇಶಕ ಶಂಕರ್ ರಾಜ್, ನಿರ್ಮಾಪಕ ಗುರುದೇಶಪಾಂಡೆ, ಸಾಹಸ ನಿರ್ದೇಶಕ ವಿನೋದ್, ಸಿನಿಮಾ ಇನ್ ಚಾರ್ಜ್ ಫರ್ನಾಂಡೀಸ್, ಕ್ರೇನ್ ಆಪರೇಟರ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಮಡಿದ್ದಾರೆ.

ಇನ್ನು ಪೊಲೀಸ್ ಠಾಣೆಗೆ ಹೋಗುತ್ತಿದ್ದೇನೆ ಎಂದು ಹೇಳಿ ಹೊರಟ ನಿರ್ಮಾಪಕ ಗುರುದೇಶಪಾಂಡೆ ಪರಾರಿಯಾಗಿದ್ದಾರೆ. ಬಿಡದಿ ಪೊಲೀಸರು ನಿರ್ಮಾಪಕರಿಗಾಗಿ ಹುಡುಕಾಟ ನಡೆಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]