Monday, July 26 , 2021
ರೌಡಿ ಶೀಟರ್ ಹತ್ಯೆಗೈದ ಆರೋಪಿಗಳ ಮೇಲೆ ಫೈರಿಂಗ್

ಬೆಂಗಳೂರು (21.07.2021) : ಬ್ಯಾಂಕ್ ಗೆ ನುಗ್ಗಿ ರೌಡಿಶೀಟರ್ ಬಬ್ಲಿಯನ್ನು ಹತ್ಯೆ ಮಾಡಿದ್ದ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಬೆಂಗಳೂರಿನ ಕೋರಮಂಗಲದಲ್ಲಿ ಬ್ಯಾಂಕಿಗೆ ನುಗ್ಗಿ ಪತ್ನಿ ಮತ್ತು ಮಗಳ ಎದುರಲ್ಲೇ ಬಬ್ಲಿಯನ್ನು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಲಾಗಿತ್ತು.

ಕೊಲೆ ಆರೋಪಿಗಳಾದ ರವಿ ಮತ್ತು ಪ್ರದೀಪ್ ಬೇಗೂರು ಕೆರೆ ಸಮೀಪವಿರುವ ಮಾಹಿತಿ ತಿಳಿದ ಪೊಲೀಸರು ಬಂಧನಕ್ಕೆ ತೆರಳಿದ್ದಾರೆ.

ಈ ವೇಳೆ ಆರೋಪಿಗಳ ಬಂಧನಕ್ಕೆ ಪೊಲೀಸರು ಸೂಚನೆ ನೀಡಿದ್ದರೂ ಸಹ ಸಬ್‌ಇನ್ಸ್ಪೆಕ್ಟರ್ ಸಿದ್ದಪ್ಪ ಮತ್ತು ಎಎಸ್‌ಐ ರವೀಂದ್ರ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಮುಂದಾದಾಗ ಇನ್ಸ್ ಪೆಕ್ಟರ್ ರವಿ ಫೈರಿಂಗ್ ಮಾಡಿದ್ದಾರೆ. ಫೈರಿಂಗ್ ಬಳಿಕ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]