Friday, October 16 , 2020
ಪಿಯು ವಿಧ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪರೀಕ್ಷೆಗೆ ಹಾಜರಾದ್ರೆ ಸಾಕು ಎಲ್ಲರೂ ಪಾಸ್..!

ಬೆಂಗಳೂರು (13-10-2020): ರಾಜ್ಯದ ಪ್ರಥಮ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳನ್ನ ಪಾಸ್ ಮಾಡುವಂತೆ ಪಿಯು ಮಂಡಳಿ ಆದೇಶ ಹೊರಡಿಸಿದೆ.



ಪ್ರಥಮು ಪಿಯು ವಾರ್ಷಿಕ ಪರೀಕ್ಷೆಗೆ ಗೈರಾಗಿದ್ದ ವಿಧ್ಯಾರ್ಥಿಗಳಿಗೆ 20-10- 2020ರಂದು ಕಾಲೇಜು ಹಂತದಲ್ಲಿಯೇ ಪೂರಕ ಪರೀಕ್ಷೆ ನಡೆಸೋಕೆ ಸೂಚನೆ ನೀಡಿದೆ.

ಮುಂದಿನ ತರಗತಿಗೆ ಹೋಗಲು ಪರೀಕ್ಷೆ ಬರೆಯಲೇಬೇಕು. ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಪಾಸ್ ಮಾಡಿ ಎಂದು ಇಂದು (ಸೋಮವಾರ) ಪಿಯು ಬೋರ್ಡ್ ಸುತ್ತೋಲೆ ಹೊರಡಿಸಿದೆ.

ದ್ವೀತಿಯ ಪಿಯು ಪೂರಕ ಪರೀಕ್ಷೆಯನ್ನ ಯಶಸ್ವಿಯಾಗಿ ನಡೆಸಿದ ಬೆನ್ನಲ್ಲೇ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಪರೀಕ್ಷೆಗೆ ಹಾಜರಾದ್ರೆ ಸಾಕು ವಿದ್ಯಾರ್ಥಿಗಳು ಪಾಸ್ ಮಾಡುವ ಕ್ರಮಕೈಗೊಳ್ಳುವ ಮೂಲಕ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]