Friday, December 4 , 2020
ಅಸ್ಸೋಂ ಮಾಜಿಮುಖ್ಯಮಂತ್ರಿ ತರುಣ್ ಗೊಗೊಯ್ ಅರೋಗ್ಯ ಸ್ಥಿತಿ ಗಂಭೀರ

ಗುವಾಹಟಿ (21.11.2020): ಅಸ್ಸೋಂನ ಮಾಜಿಮುಖ್ಯಮಂತ್ರಿ ತರುಣ್ ಗೊಗೊಯ್ ಅವರ ಅರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಅರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಇವರು ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಜೊತೆಗೆ ಉಸಿರಾಟದ ತೊಂದರೆ ಇರುವುದರಿಂದ ಪ್ರಜ್ಞಾಹೀನರಾಗಿದ್ದಾರೆ. ಅಲ್ಲದೇ ಇವರು ಕೋವಿಡ್​ ಸೋಂಕಿಗೆ ಕೂಡ ಒಳಗಾಗಿದ್ದರು ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

ತರುಣ್ ಗೊಗೊಯ್ ಅವರಿಗೆ 86 ವರ್ಷ ವಯಸ್ಸಾಗಿದ್ದು, ಗೌಹತಿ ವೈದ್ಯಕೀಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ವೈದ್ಯರು ಇಂಟ್ಯೂಬೇಶನ್ ವೆಂಟಿಲೇಟರ್ ಮೂಲಕ ಉಸಿರಾಟಕ್ಕೆ ವ್ಯವಸ್ಥೆ ಮಾಡಿದ್ದಾರೆ ಎನ್ನಲಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]