Sunday, October 18 , 2020
ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಿದ್ದ ಚಿನ್ನ ನಾಪತ್ತೆ

ಬೆಂಗಳೂರು (18.10.2020) : ಕೆಂಪೇಗೌಡ ಅತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಪ್ತಿ ಮಾಡಲಾಗಿದ್ದ 2.5 ಕೆಜಿ ಚಿನ್ನ ನಾಪತ್ತೆಯಾಗಿದೆ.

ಗೋದಾಮಿನಲ್ಲಿದ್ದ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಜಪ್ತಿ ಮಾಡಿದ್ದ ಚಿನ್ನವನ್ನು ಗೋದಾಮಿನಲ್ಲಿ ಇಡಲಾಗಿತ್ತು. 13 ಪ್ರಕರಣಗಳಲ್ಲಿ ಚಿನ್ನ ಕಳ್ಳಸಾಗಣೆದಾರರಿಂದ 2.5 ಕೆಜಿ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದು ಲೆಕ್ಕಪರಿಶೋಧನೆ ವೇಳೆ ಈ ಚಿನ್ನ ಲೆಕ್ಕಕ್ಕೆ ಸಿಕ್ಕಿಲ್ಲ.


ಏರ್ ಪೋರ್ಟ್ ಕಸ್ಟಮ್ಸ್ ವಿಭಾಗದ ಜಂಟಿ ಆಯುಕ್ತ ಎಂ.ಜೆ. ಚೇತನ್ ಈ ಕುರಿತು ದೂರು ನೀಡಿದ್ದು ಕೇಸ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]