Saturday, April 17 , 2021
UPSC ಸಂದರ್ಶನದಲ್ಲಿ ಫೇಲ್ ಆದರೂ ಉದ್ಯೋಗಾವಕಾಶ!

ನವದೆಹಲಿ (24.03.2021) : ಯುಪಿಎಸ್​ಸಿ ಸಂದರ್ಶನದಲ್ಲಿ ವಿಫಲರಾದರೂ ಕೂಡ ಉದ್ಯೋಗವಕಾಶ ಕಲ್ಪಿಸಲು ಅವಕಾಶ ನೀಡಲಾಗಿದೆ.

ಭಾರತೀಯ ನಾಗರಿಕ ಸೇವಾ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಸಂದರ್ಶನದಲ್ಲಿ ಫೇಲ್ ಆದರೂ ಕೂಡ ಉದ್ಯೋಗಾವಕಾಶ ಕಲ್ಪಿಸುವ ಬಗ್ಗೆ ಕೇಂದ್ರ ಲೋಕಸೇವಾ ಆಯೋಗ ಮಹತ್ವದ ತೀರ್ಮಾನಗೊಂಡಿದೆ.

ಲೋಕಸೇವಾ ಆಯೋಗದ ಐಎಎಸ್ ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಗಳಲ್ಲಿ ಅರ್ಹತೆಗಳಿಸಿ ಸಂದರ್ಶನ, ವ್ಯಕ್ತಿತ್ವ ಪರೀಕ್ಷೆ ಹಂತದಲ್ಲಿ ಅನುತ್ತೀರ್ಣರಾದ ಅಭ್ಯರ್ಥಿಗಳಿಗೆ ಸರ್ಕಾರದ ಬೇರೆ ವಿಭಾಗ ಹಾಗೂ ಖಾಸಗಿ ವಲಯದಲ್ಲಿ ಕೆಲಸಕ್ಕೆ ಸೇರುವ ಅವಕಾಶ ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.

ಸಂದರ್ಶನದಲ್ಲಿ ಅನುತ್ತೀರ್ಣರಾಗಿ ಉದ್ಯೋಗ ಅವಕಾಶದಿಂದ ವಂಚಿತರಾಗುವ ಪ್ರತಿಭಾವಂತರಿಗೆ ಅನುಕೂಲವಾಗುವ ದೃಷ್ಟಿಯಿಂದ ಅಯೋಗ ಈ ತೀರ್ಮಾನಕ್ಕೆ ಬಂದಿದೆ.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]