Friday, March 5 , 2021
ಕೃಷಿ ಕಾನೂನು ರದ್ದುಗೊಳಿಸದೆ ಇದ್ದರೆ ಸರ್ಕಾರ ಉಳಿಯುವುದು ಕಷ್ಟ: ರಾಕೇಶ್ ಟಿಕಾಯತ್

ಸೋನಿಪತ್ (23.02.2021) : ಕೇವಲ ಜನ ಸಮೂಹವನ್ನು ಒಟ್ಟುಗೂಡಿಸಿದರೆ ಅದರಿಂದ ಕಾನೂನುಗಳನ್ನು ಹಿಂತೆಗೆದುಕೊಳ್ಳಲು ಆಗುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಹೇಳಿಕೆಗೆ ರೈತ ಮುಖಂಡ ರಾಕೇಶ್ ಟಿಕಾಯತ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಜನರು ಒಟ್ಟುಗೂಡಿದಾಗ ಸರ್ಕಾರಗಳೇ ಬದಲಾಗುತ್ತವೆ ಎಂದು ಎಚ್ಚರಿಕೆ ನೀಡಿದ್ದಾರೆ.  ಈ ತಿಂಗಳು ಹರಿಯಾಣದಲ್ಲಿ ‘ಕಿಸಾನ್ ಮಹಾಪಂಚಾಯತ್’ಗಳ ಸರಣಿಯನ್ನು ನಡೆಸಿದ ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ನಾಯಕ, ಹೊಸ ಕೃಷಿ-ಮಾರುಕಟ್ಟೆ ಕಾನೂನುಗಳನ್ನು ರದ್ದುಗೊಳಿಸದಿದ್ದರೆ ಸರ್ಕಾರವು ಅಧಿಕಾರದಲ್ಲಿ ಉಳಿಯುವುದು ಕಷ್ಟಕರವಾಗಿದೆ ಎಂದಿದ್ದಾರೆ.

ಸೋನಿಪತ್ ಜಿಲ್ಲೆಯ ಖಾರ್ಖೋಡಾದಲ್ಲಿ ರೈತರ ಮಹಾಪಂಚಾಯತ್ ಅನ್ನು ಉದ್ದೇಶಿಸಿ ಮಾತನಾಡುವಾಗ, ಕಾನೂನುಗಳನ್ನು ರದ್ದುಗೊಳಿಸುವ ತಮ್ಮ ಬೇಡಿಕೆಗಳನ್ನು ಕೇಂದ್ರವು ಅಂಗೀಕರಿಸುವವರೆಗೂ ಕಾನೂನುಗಳ ವಿರುದ್ಧದ ರೈತರ ಹೋರಾಟವು ಮುಂದುವರಿಯುತ್ತದೆ ಎಂದು ಹೇಳಿದರು.
……..

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]