Saturday, October 17 , 2020
ಡ್ರಗ್ಸ್​ ಪ್ರಕರಣದಲ್ಲಿ ಸಿಲುಕಿರುವವರಿಗೆ ತಕ್ಕ ಶಿಕ್ಷೆ ಆಗಲಿ: ಹರಿಪ್ರಿಯಾ

ಬೆಂಗಳೂರು (17.10.2020) : ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿರುವವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ನಟಿ ಹರಿಪ್ರಿಯಾ ಆಗ್ರಹ ಮಾಡಿದ್ದಾರೆ.

ಸ್ಯಾಂಡಲ್​​​ವುಡ್​​ನಲ್ಲಿ ಈಗಾಗಲೇ ನಟಿ ರಾಗಿಣಿ ದ್ವಿವೇದಿ ಹಾಗು ಸಂಜನಾ ಗರ್ಲಾನಿ ಜೈಲು ಪಾಲಾಗಿದ್ದಾರೆ. ಈ ಡ್ರಗ್ಸ್ ಜಾಲ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟದಲ್ಲಿ ಬೇರು ಬಿಟ್ಟಿರೊಂದ್ರಿಂದ ಸಿಸಿಬಿ ಪೊಲೀಸರು, ಸಿನಿಮಾ ತಾರೆಯರು, ರಾಜಕಾರಣಿಗಳ ಮಕ್ಕಳು, ಡ್ರಗ್ಸ್ ಪೆಡ್ಲರ್​​ಗಳನ್ನು ಕರೆದು ವಿಚಾರಣೆ ಮಾಡುತ್ತಿದ್ದಾರೆ. ಈ ಕುರಿತಾಗಿ ಸ್ಯಾಂಡಲ್​​​ವುಡ್ ನಟಿ ಹರಿಪ್ರಿಯಾ ಪ್ರತಿಕ್ರಿಯಿಸಿದರು.


ಈ ಡ್ರಗ್ಸ್ ವಿಚಾರ ನನಗೆ ಗೊತ್ತಿಲ್ಲ. ನಾನು ಯಾವ ಪಾರ್ಟಿಗೂ ಹೋಗಿಲ್ಲ. ಆದರೆ ಈ ಪ್ರಕರಣದಲ್ಲಿ ಯಾರು ತಪ್ಪಿತಸ್ಥರಿದ್ದಾರೋ ಅವ್ರಿಗೆ ಶಿಕ್ಷೆ ಆಗಬೇಕು ಎಂದು ಹೇಳಿದ್ದಾರೆ. ನಾವು ಸೆಲೆಬ್ರಿಟಿಗಳು. ಸಮಾಜಕ್ಕೆ ಮಾದರಿಯಾಗಿರಬೇಕು. ನಮ್ಮನ್ನು ಸಾಕಷ್ಟು ಅಭಿಮಾನಿಗಳು ನೋಡಿ ಕಲಿಯುತ್ತಾರೆ ಎಂದು ತಿಳಿಸಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]