Sunday, October 18 , 2020
ಹಥ್ರಾಸ್​ ಅತ್ಯಾಚಾರ ಪ್ರಕರಣ: ಕುಟುಂಬಸ್ಥರನ್ನು ಐದು ಗಂಟೆಗಳ ವಿಚಾರಣೆ ನಡೆಸಿದ ಸಿಬಿಐ

ಉತ್ತರ ಪ್ರದೇಶ (18.10.2020) : ಹಥ್ರಾಸ್ ಸಾಮೂಹಿಕ​ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಐದು ಗಂಟೆಗಳ ಕಾಲ ಕೇಂದ್ರೀಯ ತನಿಖಾ ದಳ ವಿಚಾರಣೆ ನಡೆಸಿ ಹೇಳಿಕೆಗಳನ್ನು ದಾಖಲಿಸಿಕೊಂಡಿದೆ.

ಶನಿವಾರ ಮಧ್ಯಾಹ್ನ ಬೂಲ್ಗರಿ ಗ್ರಾಮಕ್ಕೆ ತಲುಪಿದ ಸಿಬಿಐ ಅಧಿಕಾರಿಗಳ ತಂಡ, ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಭೇಟಿ ಮಾಡಿ, ಸುಮಾರು ಐದು ಗಂಟೆಗಳ ಕಾಲ ಅಲ್ಲೇ ಉಳಿದುಕೊಂಡು ಸಂತ್ರಸ್ತೆ ಅತ್ತಿಗೆಯ ಹೇಳಿಕೆಯನ್ನು ದಾಖಲಿಸಿಕೊಂಡಿದೆ. ಘಟನೆ ನಡೆದ ದಿನ ಅಂದರೆ ಸೆಪ್ಟಂಬರ್ 14 ರಂದು ಮನೆಯಲ್ಲಿ ಯಾರೆಲ್ಲಾ ಇದ್ದರು ಎಂಬೆಲ್ಲಾ ಮಾಹಿತಿಯನ್ನು ಅಧಿಕಾರಿಗಳು, ಕುಟುಂಬದವರಿಂದ ಮಾಹಿತಿ ಪಡೆದುಕೊಂಡಿದ್ದಾರೆ.



ಅಧಿಕಾರಿಗಳು ನನ್ನ ಬಳಿ ಹೆಚ್ಚೇನು ಪ್ರಶ್ನೆಗಳನ್ನು ಕೇಳಲಿಲ್ಲ. ಚೋಟು ಬಗ್ಗೆ ವಿಚಾರಿಸಿದರು, ಆದರೆ, ಆತನ ಬಗ್ಗೆ ನನಗೆ ಯಾವುದೇ ಮಾಹಿತಿ ಗೊತ್ತಿಲ್ಲ ಎಂದು ತಿಳಿಸಿದೆ, ಅಲ್ಲದೇ ಮನೆಯಿಂದ ಸಂತ್ರಸ್ತೆಯ ಬಟ್ಟೆಯನ್ನು ಅಧಿಕಾರಿಗಳು ತೆಗೆದುಕೊಂಡು ಹೋದರು. ವಿಚಾರಣೆ ವೇಳೆ ನಾವು ಯಾವುದೇ ರೀತಿಯ ಒತ್ತಡ ಎದುರಿಸಲಿಲ್ಲ ಎಂದು ಸಂತ್ರಸ್ತೆಯ ಅತ್ತಿಗೆ ಹೇಳಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]