Sunday, September 19 , 2021
ನೀವು ನಿರುದ್ಯೋಗಿಗಳೇ , ಮತ್ಯಾಕೆ ತಡ ಇಂದೇ ಕೆಲಸಕ್ಕೆ ಸೇರಿಕೊಳ್ಳಿ

ಬೆಂಗಳೂರು (23.07.2021) : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಇಂದು ಮೆಗಾ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

20 ಕ್ಕೂ ಅಧಿಕ ಕಂಪನಿಗಳು ಭಾಗಿಯಾಗಲಿದ್ದು, 1000 ಕ್ಕೂ ಅಧಿಕ ಉದ್ಯೋಗಾವಕಾಶಗಳಿವೆ. ಎಂಟನೇ ತರಗತಿ ಉತ್ತೀರ್ಣ, ಎಸ್‌ಎಸ್‌ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಪದವೀಧರರು ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿದೆ.

ಮಾಹಿತಿ ಮತ್ತು ನೋಂದಣಿಗಾಗಿ 080 24482558, https://tinyurl.com/ksdcmegavjf ಸಂಪರ್ಕಿಸಬಹುದಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]