Sunday, January 24 , 2021
ಭಾರೀ ಕುತೂಹಲ ಮೂಡಿಸಿದ್ದ ಹೈದರಾಬಾದ್​ ಚುನಾವಣೆ : ಇಂದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಹೈದರಾಬಾದ್ (04.12.2020) : ಭಾರೀ ಕುತೂಹಲ ಕೆರಳಿಸಿದ್ದ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯ 1,122 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ ಆಗಲಿದೆ.

ಬೆಳಗ್ಗೆ 8 ಗಂಟೆಗೆ ಪ್ರಾರಂಭವಾಗುವ ಎಣಿಕೆ ಪ್ರಕ್ರಿಯೆಗೆ ವಿಸ್ತಾರವಾದ ವ್ಯವಸ್ಥೆ ಮಾಡಲಾಗಿದೆ. 30 ಸ್ಥಳಗಳಲ್ಲಿ ಎಣಿಕೆ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು 8,152 ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ.

ಪ್ರತಿ ಎಣಿಕೆಯ ಟೇಬಲ್‌ನಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿ ಸಂಪೂರ್ಣ ಎಣಿಕೆ ಪ್ರಕ್ರಿಯೆಯನ್ನು ದಾಖಲಿಸಲಾಗುತ್ತಿದೆ. ಮತದಾನಕ್ಕಾಗಿ ಮತಪತ್ರಗಳನ್ನು ಬಳಸಲಾಗಿದ್ದು, ಸಂಜೆ ಅಥವಾ ರಾತ್ರಿಯಲ್ಲಿ ಸಂಪೂರ್ಣ ಫಲಿತಾಂಶ ಹೊರ ಬೀಳುವ ಸಾಧ್ಯತೆ ಇದೆ.

.ಡಿಸೆಂಬರ್ 1 ರಂದು 150 ವಾರ್ಡ್​ಗಳಿಗೆ ನಡೆದ ಚುನಾವಣೆಯಲ್ಲಿ, ಒಟ್ಟು 74.67 ಲಕ್ಷ ಮತದಾರರ ಪೈಕಿ ಶೇ. 46.55 (34.50 ಲಕ್ಷ) ರಷ್ಟು ಜನರು ತಮ್ಮ ಹಕ್ಕು ಚಲಾಯಿಸಿದ್ದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]