Friday, March 5 , 2021
SBI ನಲ್ಲಿ ಮ್ಯಾನೇಜರ್​ ಹುದ್ದೆಗೆ ಅರ್ಜಿ ಆಹ್ವಾನ

ಡೆಸ್ಕ್​ (24.01.2021) : ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ಸ್ಪೆಷಲಿಸ್ಟ್​ ಕೇಡರ್ ಆಫೀಸರ್​​ – ಮ್ಯಾನೇಜರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರೆಸ್ಯೂಮ್​, ಐಡಿ ಪ್ರೂಫ್​, ವಯಸ್ಸಿನ ದಾಖಲೆ, ಮಾರ್ಕ್ಸ್ ಕಾರ್ಡ್​, ಸೇರಿದಂತೆ ವಿವಿಧ ದಾಖಲೆಗಳನ್ನ ಸಲ್ಲಿಸಬೇಕು. ಇಮೇಲ್​ನಲ್ಲಿ ಸಂದರ್ಶನ ಪತ್ರ ಸಿಗಲಿದೆ.

ಆಗಸ್ಟ್ 28 / 2020ಕ್ಕೆ ಅನ್ವಯವಾಗುವಂತೆ ಕನಿಷ್ಟ ವಯಸ್ಸಿನ ಮಿತಿ 25 ಹಾಗೂ ಗರಿಷ್ಟ ವಯಸ್ಸಿನ ಮಿತಿ 35 ಇರಬೇಕು.
ಅರ್ಜಿ ಸಲ್ಲಿಕೆಗೆ ಫೆಬ್ರವರಿ 12 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಎಸ್​​ಬಿಐ ಅಧಿಕೃತ ವೆಬ್​ ಸೈಟ್​ಗೆ ಭೇಟಿ ನೀಡಿ: https://bank.sbi/careers or https://www.sbi.co.in/careers

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]