Friday, April 16 , 2021
ಈ ಕಾರಣಕ್ಕೆ ಒಂದಾದ ಏರ್ಟೆಲ್ – ಜಿಯೋ !

ನವದೆಹಲಿ  (07.04.2021) ರಿಲಯನ್ಸ್ ಜಿಯೋ, ಭಾರ್ತಿ ಏರ್ಟೆಲ್ ಜೊತೆ ಕೈಜೋಡಿಸಿದೆ.

ರಿಲಾಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್, ಆಂಧ್ರಪ್ರದೇಶ, ದೆಹಲಿ ಮತ್ತು ಮುಂಬೈ ವಲಯಗಳ 800 ಮೆಗಾಹರ್ಟ್ಸ್ ಬ್ಯಾಂಡ್ ನಲ್ಲಿ ಸ್ಪೆಕ್ಟ್ರಮ್ ಹಕ್ಕುಗಳನ್ನು ಖರೀದಿ ಮಾಡಿದೆ.

800 ಮೆಗಾಹರ್ಟ್ಸ್ ಬ್ಯಾಂಡ್‌ನಲ್ಲಿ ಆಂಧ್ರಪ್ರದೇಶದಲ್ಲಿ 3.75, ದೆಹಲಿಯಲ್ಲಿ 1.25 ಮತ್ತು ಮುಂಬೈನಲ್ಲಿ 2.50 ಮೆಗಾಹರ್ಟ್ಸ್ ಬಳಸುವ ಮೂಲಕ ರಿಲಯನ್ಸ್ ಜಿಯೋ ಉತ್ತಮ ಸೇವೆ ನೀಡಲು ಮುಂದಾಗಿದೆ.

ದೂರಸಂಪರ್ಕ ಇಲಾಖೆ ಹೊರಡಿಸಿದ ಸ್ಪೆಕ್ಟ್ರಮ್ ವ್ಯಾಪಾರ ಮಾರ್ಗಸೂಚಿಗಳ ಪ್ರಕಾರ, ಈ ವ್ಯಾಪಾರ ಒಪ್ಪಂದವನ್ನು ಮಾಡಲಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]