Sunday, May 9 , 2021
ಕಲಬುರಗಿ: ಆಕ್ಸಿಜನ್ ಸಿಗದೇ ನಾಲ್ವರ ಸಾವು

ಕಲಬುರಗಿ (4.05.2021) : ಚಾಮರಾಜನಗರದ ಆಕ್ಸಿಜನ್​ ದುರಂತದ ಬಳಿಕ ಮತ್ತೊಂದು ಅಂತದ್ದೆ ಘಟನೆ ನಡೆದಿದ್ದು, ನಾಲ್ವರು ಕೊರೊನಾ ರೋಗಿಗಳು ಸಾವಿಗೀಡಾಗಿದ್ದಾರೆ.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್​ ಸಿಗದೆ ನಾಲ್ವರು ಮೃತಪಟ್ಟಿದ್ದಾರೆ. ಮುಂಜಾನೆ 4 ಗಂಟೆ ಸುಮಾರಿಗೆ ಆಕ್ಸಿಜನ್ ಸಿಗದೇ ಮೃತಪಟ್ಟಿದ್ದಾರೆ ಎನ್ನಲಾಗ್ತಿದೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸರಿಯಾದ ಸಮಯಕ್ಕೆ ಆಕ್ಸಿಜನ್ ಸಿಗದೇ 23 ರೋಗಿಗಳು ಸಾವನ್ನಪ್ಪಿದ್ದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]