Wednesday, June 23 , 2021
ಕ್ರೇಜಿಸ್ಟಾರ್​ ಹುಟ್ಟುಹಬ್ಬಕ್ಕೆ ‘ಕನ್ನಡಿಗ’ ಟೀಸರ್​ ಬಿಡುಗಡೆ

ಇಂದು ಕನ್ನಡದ ಕ್ರೇಜಿಸ್ಟಾರ್​ ರವಿಚಂದ್ರನ್ ಜನ್ಮದಿನ. ಈ ಹಿನ್ನೆಲೆ ಇವರು ಅಭಿನಯಿಸುತ್ತಿರುವ ಸಿನಿಮಾಗಳ ಪೈಕಿ ವಿಭಿನ್ನತೆಯಿಂದ ಕೂಡಿರುವ ಚಿತ್ರ ‘ಕನ್ನಡಿಗ’ . ರವಿಚಂದ್ರನ್ ಪಾತ್ರ ಹಾಗೂ ಅವರ ಲುಕ್‌ ಈಗಾಗಲೇ ಕನ್ನಡ ಕಲಾರಸಿಕರಲ್ಲಿ ಕುತೂಹಲ ಹೆಚ್ಚಿಸಿದೆ.

‘ಕನ್ನಡಿಗ’ ಸಿನಿಮಾದಲ್ಲಿ ಇದುವರೆಗೂ ನೋಡಿರದ ರವಿಚಂದ್ರನ್‌ರನ್ನು ನೋಡುವ ಅವಕಾಶ ಸಿಗಲಿದೆ ಎಂಬ ನಿರೀಕ್ಷೆ ಇದೆ. ಕ್ರೇಜಿಸ್ಟಾರ್ ಹುಟ್ಟುಹಬ್ಬಕ್ಕೆ ‘ಕನ್ನಡಿಗ’ ಚಿತ್ರತಂಡ ಸರ್ಪ್ರೈಸ್ ಆಗಿ ಟೀಸರ್​ ಬಿಡುಗಡೆ ಮಾಡಿ ಉಡುಗೊರೆ ನೀಡಿದೆ.

ಬಿಎಂ ಗಿರಿರಾಜ್ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಎನ್‌ಎಸ್ ರಾಜ್ ಕುಮಾರ್ ನಿರ್ಮಾಣ ಮಾಡುತ್ತಿದ್ದು, ಜಿ.ಎಸ್‌.ವಿ ಸೀತಾರಾಮ್ ಛಾಯಾಗ್ರಹಣ, ರವಿ ಬಸ್ರೂರು ಸಂಗೀತ ಒಳಗೊಂಡಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]