Friday, December 4 , 2020
ರಾಜ್ಯದಲ್ಲಿ 8,477 ಕೋವಿಡ್‌ ಪ್ರಕರಣ, 85 ಸಾವು; 7.43 ಲಕ್ಷಕ್ಕೇರಿದ ಒಟ್ಟು ಸೋಂಕಿತರು

ಬೆಂಗಳೂರು (16-10-2020): ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 8477 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 85 ಮಂದಿ ಮೃತಪಟ್ಟಿದ್ದಾರೆ.



ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 7.43 ಲಕ್ಷ ತಲುಪಿದೆ. ಸದ್ಯ ರಾಜ್ಯದಲ್ಲಿ ಖಚಿತ ಕೋವಿಡ್‌ ಪ್ರಕರಣಗಳ ಸಂಖ್ಯೆ ಶೇ.8.09ರಷ್ಟಿದ್ದು, ಮೃತರ ಸಂಖ್ಯೆ ಶೇ.1ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ನಡುವೆ, ಕಳೆದ 24 ಗಂಟೆಗಳಲ್ಲಿ 8841 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇಲ್ಲಿಯವರೆಗೆ ಸೋಂಕು ಗೆದ್ದವರ ಸಂಖ್ಯೆ 6.20 ಲಕ್ಷ ತಲುಪಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]