Friday, January 15 , 2021
ಭಾರೀ ದಾಖಲೆ ಬರೆದ ಕೆಜಿಎಫ್ ಚಾಪ್ಟರ್-2 ಟೀಸರ್

ಬೆಂಗಳೂರು (08.01.2021) : ಗುರುವಾರ ರಾತ್ರಿ ಕನ್ನಡದ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್-2 ಚಿತ್ರದ ಟೀಸರ್ ಬಿಡುಗಡೆಯಾಗಿದೆ.

ನಟ ಯಶ್ ಹುಟ್ಟಿದ ದಿನವಾದ ಇಂದು ಬಿಡುಗಡೆಯಾಗಬೇಕಿದ್ದ ಟೀಸರ್ ಹಲವು ಕಾರಣಗಳಿಂದ ನಿನ್ನೆ ರಾತ್ರಿಯೇ ಬಿಡುಗಡೆಯಾಗಿದೆ. ಇದೀಗ ಟೀಸರ್ ಹಲವು ದಾಖಲೆಗಳನ್ನು ಬರೆದಿದೆ.

ಟೀಸರ್ ಬಿಡುಗಡೆಯಾಗಿ ಕೇವಲ 10 ಗಂಟೆ 30 ನಿಮಿಷದಲ್ಲಿ ಎರಡು ಮಿಲಿಯನ್ ಯೂಟ್ಯೂಬ್ ಲೈಕ್ಸ್ ಪಡೆದಿದೆ. ಅತೀ ವೇಗವಾಗಿ ಯೂಟ್ಯೂಬ್ ನಲ್ಲಿ ಎರಡು ಮಿಲಿಯನ್ ಲೈಕ್ ಪಡೆದ ಭಾರತದ ಮೊದಲ ಟೀಸರ್ ಎಂಬ ದಾಖಲೆಗೆ ಪಾತ್ರವಾಗಿದೆ. ಈ ಟೀಸರ್ ಮಾಸ್ಟರ್, ಸರ್ಕಾರ್, ಆರ್ ಆರ್ ಆರ್ ನ ರಾಮರಾಜು ಫಾರ್ ಭೀಮ್ ಮತ್ತು ಮರ್ಸಲ್ ದಾಖಲೆಗಳನ್ನು ಪುಡಿಗಟ್ಟಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]