Friday, January 15 , 2021
ಮರ್ಮಾಂಗ ಜಜ್ಜಿ ಯುವಕನ ಬರ್ಬರ ಹತ್ಯೆ

ಬೆಂಗಳೂರು (13.01.2021) : ನಗರದಲ್ಲಿ ಇಂದೆಂದೂ ಆಗದ ಘಟನೆ ಜರುಗಿದೆ. ಯುವಕನೊಬ್ಬನ ಮರ್ಮಾಂಗ ಜಜ್ಜಿ ಹತ್ಯೆ ಮಾಡಲಾಗಿದೆ. ಶೇಷಾದ್ರಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರಂತ ಜರುಗಿದೆ.

ದುಷ್ಕರ್ಮಿಗಳು ಯುವಕನ ತಲೆಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ, ಮರ್ಮಾಂಗ ಜಜ್ಜಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಕೊಲೆಯಾದ ಯುವಕ ಯಾರು ಎಂದು ತಿಳಿದುಬಂದಿಲ್ಲ. 23 ರಿಂದ 25 ವರ್ಷದೊಳಗಿನ ಯುವಕ ಇವನಾಗಿದ್ದಾನೆ. ಶೇಷಾದ್ರಿಪುರಂ ರೈಲ್ವೆ ಪ್ಲಾಟ್‍ಫಾರಂ ರಸ್ತೆಯಲ್ಲಿರುವ ರೈಲ್ವೆ ಇಲಾಖೆಗೆ ಸೇರಿದ ಖಾಲಿ ಜಾಗದಲ್ಲಿ ಯುವಕನ ಶವ ಪತ್ತೆಯಾಗಿದೆ.

ನಿನ್ನೆ ರಾತ್ರಿ ಸ್ಥಳೀಯರು ಶವ ಕಂಡು ಪೊಲೀಸರಿಗೆ ತಿಳಿಸಿದ್ದು, ಸ್ಥಳಕ್ಕೆ ಆಗಮಿಸಿದ ಶೇಷಾದ್ರಿಪುರಂ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]