Friday, April 16 , 2021
ಚೆನ್ನೈ ತಲುಪಿದ ವಿರಾಟ್ ಕೊಹ್ಲಿ: ಒಂದು ವಾರಗಳ ಕಾಲ ಕ್ವಾರಂಟೈನ್

ಚೆನ್ನೈ  (02.04.2021)  : ಟೀಮ್ ಇಂಡಿಯಾ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಐಪಿಎಲ್ ತಂಡವನ್ನು ಸೇರಿಕೊಳ್ಳಲು ನಗರಕ್ಕೆ ಆಗಮಿಸಿದ್ದಾರೆ. ಇದಕ್ಕೂ  ಮೊದಲು  ಏಳು ದಿನಗಳ ಕ್ವಾರಂಟೈನ್‌ಗೆ ಒಳಗಾಗಲಿದ್ದಾರೆ.

ಎಪ್ರಿಲ್ 9ರಿಂದ ಆರಂಭ ವಾಗಲಿರುವ ಮುಂಬರುವ ಐಪಿಎಲ್ಗೆ ಆರ್‌ಸಿಬಿ ಈಗಾಗಲೇ ತರಬೇತಿ ಶಿಬಿರ ಆರಂಭಿಸಿದೆ.   ಐಪಿಎಲ್ ಟೂರ್ನಮೆಂಟ್‌ನ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ತಂಡ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.

ಕೊಹ್ಲಿ ಅವರು 2008ರಲ್ಲಿ ಐಪಿಎಲ್ ಪ್ರಾರಂಭವಾದಾಗಿನಿಂದ ಆರ್‌ಸಿಬಿ ತಂಡದಲ್ಲೇ ಇದ್ದಾರೆ. ಪುಣೆಯಲ್ಲಿ ಇಂಗ್ಲೆಂಡ್ ವಿರುದ್ಧ ಸೋಮವಾರ ಭಾರತವು ಏಕದಿನ ಸರಣಿಯನ್ನು ಜಯಿಸಿದ ಬಳಿಕ ಕೊಹ್ಲಿ ಅವರು ಸುರಕ್ಷಿತ ಅಂತರ ನಿಯಮ ಪಾಲಿಸುವುದನ್ನು ತ್ಯಜಿಸಿದ್ದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]