Monday, July 26 , 2021
ಮಹಾರಾಣಿ ಕ್ಲಸ್ಟರ್ ವಿವಿ ವಿರುದ್ಧ ವಿದ್ಯಾರ್ಥಿನಿಯರ ಪ್ರತಿಭಟನೆ

ಬೆಂಗಳೂರು (14-07-2021): ಮಹಾರಾಣಿ ವಿವಿಯು ಸೆಮಿಸ್ಟರ್ ಪರೀಕ್ಷೆ ನಡೆಸುಲು ಮುಂದಾಗಿರುವುದಕ್ಕೆ ವಿದ್ಯಾರ್ಥಿನಿಯರು ಆಕ್ರೋಶಗೊಂಡು ಮಹಾರಾಣಿ ವಿವಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಮಹಾರಾಣಿ ವಿವಿಯು ಇದೇ ತಿಂಗಳ 19 ರಿಂದ ವಿವಿಯ ಪರೀಕ್ಷೆಗಳು ನಡೆಯುತ್ತವೆ ಎಂದು ವಿವಿಯ ವೆಬ್‌ಸೈಟ್‌ ನಲ್ಲಿ ಪ್ರಕಟಿಸಿದೆ. ಕರೋನಾ ಕಾರಣದಿಂದಾಗಿ ಕಳೆದ ಸೆಮಿಸ್ಟರ್ ಪರೀಕ್ಷೆಗಳು ನಡೆದಿರಲಿಲ್ಲ. ಆದ್ದರಿಂದ ಒಂದು ತಿಂಗಳೂಳಗಾಗಿ ಎರಡು ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುವುದಾಗಿ ಪ್ರಕಟನೆಯಲ್ಲಿ ತಿಳಿಸಿದೆ.

ಇದರಿಂದ ಆಕ್ರೋಶಗೊಂಡಿರುವ ವಿಧ್ಯಾರ್ಥಿನಿಯರು ಎರಡು ಪರೀಕ್ಷೆಗಳನ್ನು ಒಂದೇ ತಿಂಗಳಲ್ಲಿ ನಡೆಸುವುದು ಸರಿಯಲ್ಲ, ಕರೋನಾ ಮೂರನೇ ಅಲೆಯ ಸಾಧ್ಯತೆ ಇರುವುದರಿಂದ ಆಪ್ ಲೈನ್ ಪರೀಕ್ಷೆಯ ಬದಲಾಗಿ ಆನ್ಲೈನ್ ಪರೀಕ್ಷೆ ನಡೆಸಿ ಹಾಗೂ ವಿದ್ಯಾರ್ಥಿಗಳಿಗೆ ಇನ್ನೂ ಪುರ್ಣಪ್ರಮಾಣದ ವ್ಯಾಕ್ಸಿನೇಷನ್‌ ಆಗಲಿಲ್ಲ. ಆದ್ದರಿಂದ ಇಷ್ಟು ಬೇಗ ಪರೀಕ್ಷೆ ನಡೆಸುವ ಅವಶ್ಯಕತೆ ಏನಿದೆ ಎಂದು ನೂರಾರು ವಿಧ್ಯಾರ್ಥಿನಿಯರು ಪ್ರಟಿಭಟನೆ ನಡೆಸಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]