Friday, December 4 , 2020
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಲಯಾಳಂ ಸಾಹಿತಿ ಅಕ್ಕಿತಮ್ ಅಚ್ಯುತನ್ ನಿಧನ
akkitham achuthan namboothiri

ಪಾಲಕ್ಕಾಡ್(15.10.2020): ಕಳೆದ ವರ್ಷ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದ ಮಲೆಯಾಳಂ ಕವಿ ಅಕ್ಕಿತಮ್ ಅಚ್ಯುತನ್ ಗುರುವಾರ ನಿಧನರಾಗಿದ್ದಾರೆ.

ಮಲಯಾಳಂ ಸಾಹಿತ್ಯದಲ್ಲಿ ಸರಳ ಬರವಣಿಗೆಯಿಂದ ಪ್ರಖ್ಯಾತರಾಗಿದ್ದ 94 ವರ್ಷದ ಅಕ್ಕಿತಮ್ ಅಚ್ಯುತನ್ ನಂಬೂದರಿ ಅವರು ವಯೋಸಹಜ ಕಾಯಿಲೆಗಳಿಂದಾಗಿ ತಮ್ಮ ತ್ರಿಶೂರ್‌ನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನ ಹೊಂದಿದ್ದಾರೆ.ಅಕ್ಕಿತಮ್ ಅವರ ಪತ್ನಿ 2019 ರಲ್ಲಿ ನಿಧನಹೊಂದಿದ್ದರು. ಅವರಿಬಗೆ ಒಬ್ಬ ಪುತ್ರ ಮತ್ತು ಪುತ್ರಿಯಿದ್ದಾರೆ. ಮಲಯಾಳಂನ ಖ್ಯಾತ ಸಾಹಿತ್ಯ ಪ್ರತಿಭೆಯಾದ ಅಕ್ಕಿತಮ್ ಆನಾರೋಗ್ಯದಿಂದ ಕಳೆದ ವಾರ ಆಸ್ಪತ್ರೆಗೆ ದಾಖಲಾಗಿದ್ದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]