Wednesday, June 23 , 2021
ನನ್ನ ಮುಂದಿನ ಗುರಿ ನರೇಂದ್ರ ಮೋದಿ ಸರ್ಕಾರವನ್ನು ಅಲುಗಾಡಿಸುವುದು: ಮಮತಾ ಬ್ಯಾನರ್ಜಿ

ಕೋಲ್ಕತ್ತಾ (10.06.2021) : ತಮ್ಮ ಗುರಿ ಈಗ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಅಸ್ಥಿರಗೊಳಿಸುವುದು ಎಂದು ಮಮತಾ ಹೇಳಿದ್ದಾರೆ.

ಕೇಂದ್ರದ ತಿದ್ದುಪಡಿ ರೈತ ಮಸೂದೆಯನ್ನು ಎಲ್ಲಾ ವಿರೋಧ ಪಕ್ಷಗಳೂ ಒಗ್ಗಟ್ಟಿನಿಂದ ವಿರೋಧಿಸಬೇಕು ಎಂದು ಕರೆ ನೀಡಿರುವ ಮಮತಾ ಬ್ಯಾನರ್ಜಿ, ರೈತರ ಪ್ರತಿಭಟನೆಗೆ ರೈತ ಮುಖಂಡ ಟಿಕಾಯತ್ ಅವರಿಗೆ ಬೆಂಬಲ ನೀಡಿದ್ದಾರೆ.

ರೈತರ ಚಳವಳಿ, ಪ್ರತಿಭಟನೆ ಕೇವಲ ಪಂಜಾಬ್, ಹರ್ಯಾಣ ಅಥವಾ ಉತ್ತರ ಪ್ರದೇಶಕ್ಕೆ ಸೀಮಿತವಾಗಿಲ್ಲ. ಇದು ಇಡೀ ದೇಶಕ್ಕೆ ಸಂಬಂಧಿಸಿದ್ದಾಗಿದೆ. ಇಂದಿನಿಂದ ನನ್ನ ಗುರಿ, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರವನ್ನು ಅಸ್ಥಿರಗೊಳಿಸುವುದು ಎಂದು ಕೇಂದ್ರಕ್ಕೆ ಎಚ್ಚರಿಸಿದ್ದಾರೆ.

ಇದನ್ನೂ ಓದಿ
ಅಚ್ಚೇದಿನದ ಕನಸು ಅಂದ್ರೆ ಇದೇನಾ?: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]