Friday, October 16 , 2020
ಕೊರೊನಾ ಹಾಟ್ ಸ್ಪಾಟ್ ಆದ ನಾಗಪುರದ ಆರೆಸ್ಸೆಸ್ ಕಚೇರಿ; 9 ಹಿರಿಯ ನಾಯಕರಿಗೆ ಕೋವಿಡ್ ಪಾಸಿಟಿವ್
nagpura

ನಾಗಪುರ (19-09-2020): ನಾಗಪುರದ ಆರೆಸ್ಸೆಸ್ ಕಚೇರಿ ಈಗ ಕೊರೊನಾದ ಹಾಟ್ ಸ್ಪಾಟ್ ಆಗಿದ್ದು, ಕನಿಷ್ಠ 9 ಹಿರಿಯ ನಾಯಕರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ಕೋವಿಡ್ 60 ವರ್ಷ ಮೇಲ್ಪಟ್ಟ ಹಿರಿಯ ನಾಯಕರಿಗೆ ದೃಢಪಟ್ಟಿದೆ.ಅವರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದೆ ಎಂದು ನಾಗಪುರ ಕೇಂದ್ರದ ಸ್ವಯಂಸೇವಕರು ತಿಳಿಸಿದ್ದಾರೆಂದು ಹಿಂದುಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಕೋವಿಡ್ ಸೋಂಕಿತರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಾಗಪುರದ ಆರೆಸ್ಸೆಸ್ ಕೇಂದ್ರ ಕಚೇರಿಯ ಆವರಣವನ್ನು ಸ್ಯಾನಿಟೈಸ್ ಮಾಡಲಾಗಿದೆ. ಇನ್ನು ಈ ಪ್ರದೇಶಗಳಲ್ಲಿ ಗರಿಷ್ಠ ಮಟ್ಟದ ನಿಗಾವನ್ನು ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.


Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]