Sunday, September 19 , 2021
ಶೀಘ್ರದಲ್ಲೇ ನನ್ನ ಮುದುವೆ ಎಂದ ನಯನತಾರಾ

ಡೆಸ್ಕ್​ (11.08.2021) : ಬಹುಭಾಷಾ ನಟಿ ​ ನಯನತಾರಾ ತಾವು ಎಂಗೇಜ್ ಮೆಂಟ್ ಮಾಡಿಕೊಂಡಿರುವುದಾಗಿ ಕೊನೆಗೂ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಸಂದರ್ಶನವೊಂದರಲ್ಲಿ ಭಾಗಿಯಾಗಿ ಮಾಹಿತಿ ಹಂಚಿಕೊಂಡಿರುವ ನಯನತಾರಾ, ತಮ್ಮ ಬಹುಕಾಲದ ಗೆಳೆಯ ವಿಘ್ನೇಶ್​ ಶಿವನ್​ ಜೊತೆ ಎಂಗೇಜ್​ಮೆಂಟ್​ ಮಾಡಿಕೊಂಡಿರುವುದಾಗಿ ಹೇಳಿದ್ದಾರೆ. ಹಾಗೆ ಆದಷ್ಟು ಬೇಗ ಮದುವೆಯಾಗುವುದಾಗಿಯೂ ಲೇಡಿ ಸೂಪರ್​ ಸ್ಟಾರ್​ ಹೇಳಿದ್ದಾರೆ.

ಈ ಹಿಂದೆ ಹಲವು ಬಾರಿ ನಯನತಾರಾ ವಿಘ್ನೇಶ್ ಜೊತೆ ಫೋಟೋ ಹಂಚಿಕೊಂಡಿದ್ದರು. ಹೀಗಾಗಿ ನಯನತಾರಾ ಗೊತ್ತಿಲ್ಲದೆ ಮದುವೆಯಾಗಿದ್ದಾರಾ ಎಂಬ ಚರ್ಚೆ ನಡೆಯುತ್ತಿತ್ತು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]