Sunday, September 19 , 2021
ಗೆದ್ದ ಚಿನ್ನದ ಪದಕವನ್ನು ಮಿಲ್ಕಾ ಸಿಂಗ್ ಅವರಿಗೆ ಅರ್ಪಿಸಿದ ನೀರಜ್

ನವದೆಹಲಿ (08.08.2021) : ಟೋಕಿಯೊ ಒಲಿಂಪಿಕ್ಸ್ ಜಾವೆಲಿನ್ ಥ್ರೋನಲ್ಲಿ ಚಿನ್ನ ಗೆದ್ದಿರುವ ಭಾರತದ ನೀರಜ್ ಚೋಪ್ರಾ ತಮ್ಮ ಪದಕವನ್ನು ‘ಫ್ಲೈಯಿಂಗ್ ಸಿಖ್’ ಖ್ಯಾತಿಯ ಅಥ್ಲೀಟ್ ಮಿಲ್ಕಾ ಸಿಂಗ್ ಅರ್ಪಣೆ ಮಾಡಿದ್ದಾರೆ.

ಮಿಲ್ಖಾ ಸಿಂಗ್ ಅವರು ಕ್ರೀಡಾಂಗಣದಲ್ಲಿ ರಾಷ್ಟ್ರಗೀತೆ ಕೇಳಲು ಬಯಸಿದ್ದರು. ಅವರು ಈಗ ನಮ್ಮೊಂದಿಗಿಲ್ಲ. ಆದರೆ, ಅವರ ಕನಸು ಈಡೇರಿದೆ ಎಂದು 23 ವರ್ಷದ ನೀರಜ್ ಚೋಪ್ರಾ ಹೇಳಿದ್ದಾರೆ.

ಬಂಗಾರದ ಹುಡುಗ ನೀರಜ್ ಚೋಪ್ರಾ ಹೇಳಿಕೆಗೆ ಮಿಲ್ಕಾ ಸಿಂಗ್ ಕುಟುಂಬ ಧನ್ಯವಾದ ಸಲ್ಲಿಸಿದೆ. ಇದಕ್ಕಾಗಿ ತಂದೆ ತುಂಬಾ ವರ್ಷಗಳ ಕಾಲ ಕಾಯುತ್ತಿದ್ದರು. ಭಾರತದ ಮೊದಲ ಅಥ್ಲೆಟಿಕ್ ಚಿನ್ನದ ದಕ ಗೆದ್ದಿರುವುದು ಅವರ ಕನಸು ಕೊನೆಗೂ ನನಸಾಗಿದೆ. ನಾನು ಈ ಟ್ವೀಟ್ ಮಾಡುವಾಗ ನಾನು ಅಳುತ್ತಿದ್ದೇನೆ. ತಂದೆ ಮೇಲೆ ಅಳುತ್ತಿದ್ದಾರೆ ಎಂದು ನನಗೆ ಖಾತ್ರಿಯಿದೆ. ನಿಮ್ಮ ಒಲಿಂಪಿಕ್ಸ್ ಪದಕವನ್ನು ಅವರಿಗೆ ಅರ್ಪಿಸಿದ್ದಕ್ಕಾಗಿ ಧನ್ಯವಾದಗಳು’ಮಿಲ್ಕಾ ಸಿಂಗ್ ವರ ಮಗ ಜೀವ್ ಟ್ವಿಟ್ ಮಾಡಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]