Sunday, September 19 , 2021
ಬಸ್ ಪ್ರಯಾಣ ದರ ಹೆಚ್ಚಳ ಇಲ್ಲ : ಸಾರಿಗೆ ಸಚಿವ ಶ್ರೀರಾಮುಲು

ಬೆಂಗಳೂರು (14.09.2021) : ಯಾವುದೇ ಕಾರಣಕ್ಕೂ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದು ಹೇಳಿದ್ದಾರೆ ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಿಂದ ಬಿಎಂಟಿಸಿ ಆರ್ಥಿಕ ಸಂಕಷ್ಟದಲ್ಲಿದೆ. ಹೀಗಾಗಿ ಪ್ರಯಾಣ ದರ ಏರಿಕೆಗೆ ಬಿಎಂಟಿಸಿ ಸರ್ಕಾರದ ಮುಂದೆ ಪ್ರಸ್ತಾವನೆಯನ್ನು ಇಟ್ಟಿತ್ತು. ಆದರೆ, ಸಿಎಂ ಬಸವರಾಜ ಬೊಮ್ಮಾಯಿ ದರ ಹೆಚ್ಚಳ ಬೇಡ ಎಂದು ಹೇಳಿದ್ದಾರೆ ಮಾಹಿತಿ ನೀಡಿದರು

ರಾಜ್ಯ ಸರ್ಕಾರಕ್ಕೆ ಹೊರೆಯಾದ್ರೂ ಪರವಾಗಿಲ್ಲ. ಇಂತಹ ಸಂಕಷ್ಟದ ಸಮಯದಲ್ಲಿ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]