Wednesday, June 23 , 2021
ಡೆತ್​ನೋಟ್​ ಬರೆದಿಟ್ಟು ಕರಾಮುವಿ ಸಹಾಯಕ ಕುಲಸಚಿವ ಆತ್ಮಹತ್ಯೆ

ಮೈಸೂರು (10.06.2021) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವ ಮಂಜುಪ್ರಸಾದ್(55) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರಿನ ಚಾಮುಂಡಿಪುರಂನಲ್ಲಿ ವಾಸವಿದ್ದ ಮಂಜುಪ್ರಸಾದ್ ಅವರು ನಿನ್ನೆ ಮಧ್ಯಾಹ್ನ ಹೆಂಡತಿ ಮತ್ತು ಮಕ್ಕಳು ಮನೆಯಲ್ಲಿ ಇಲ್ಲದ ವೇಳೆ ನೇಣುಬಿಗಿದುಕೊಂಡು ಮೃತಪಟ್ಟಿದ್ದಾರೆ.ಸಾವಿಗೂ ಮುನ್ನ ಡೆತ್​ನೋಟ್​ ಬರೆದಿಟ್ಟಿದ್ದಾರೆ.

ರಿಯಾಜ್ ಮತ್ತು ಜಾವಿದ್ ಎಂಬುವರಿಂದ ಜಯಲಕ್ಷ್ಮೀಪುರಂನಲ್ಲಿ ನಿವೇಶನ ಖರೀದಿಸಿದ್ದೆ. ಆ ನಿವೇಶನವನ್ನು ಬೇರೆಯವರಿಗೆ ಮಾರಾಟ ಮಾಡಿದಾಗ ಗೊತ್ತಾಯಿತು ರಿಯಾಜ್​ ಮತ್ತು ಜಾವಿದ್​ ಅವರು ನನಗೆ ನೀಡಿರುವ ದಾಖಲೆಗಳು ಸುಳ್ಳು ಎಂದು. ಈ ಸಂಬಂಧ ದೂರು ಕೂಡ ದಾಖಲಾಗಿದೆ ಎಂದು ಡೆತ್​ನೋಟ್​ನಲ್ಲಿ ಮಂಜುಪ್ರಸಾದ್​ ಬರೆದಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]