Sunday, May 9 , 2021
2ನೇ ದಿನವೂ ದೇಶದಲ್ಲಿ ಎರಡು ಲಕ್ಷಕ್ಕೂ ಅಧಿಕ ಪ್ರಕರಣ ವರದಿ

ನವದೆಹಲಿ (16.04.2021) : ದೇಶದಲ್ಲಿ ಇಂದೂ ಕೂಡ ಪ್ರಕರಣಗಳ ಸಂಖ್ಯೆ 2 ಲಕ್ಷ ದಾಟಿದೆ. ಶುಕ್ರವಾರ 24 ಗಂಟೆಗಳ ಅವಧಿಯಲ್ಲಿ ಕೊರೊನಾ ವೈರಸ್‌ ಸೋಂಕಿನಿಂದ 1,185 ಮಂದಿ ಸಾವಿಗೀಡಾಗಿದ್ದಾರೆ.

ಕೋವಿಡ್‌ ದೃಢಪಟ್ಟ 2,17,353 ಹೊಸ ಪ್ರಕರಣಗಳು ದಾಖಲಾಗಿವೆ. ಇನ್ನು ಸೋಂಕಿನಿಂದ 1,18,302 ಮಂದಿ ಗುಣಮುಖರಾಗಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದು ಬಂದಿದೆ.

ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1,42,91,917ಕ್ಕೆ ಏರಿಕೆಯಾಗಿದೆ. ಈ ಪೈಕಿ 1,25,47,866 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದರೆ, 1,74,308 ಮಂದಿ ಮೃತಪಟ್ಟಿದ್ದಾರೆ. ಪ್ರಸ್ತುತ 15,69,743 ಪ್ರಕರಣಗಳು ಸಕ್ರಿಯವಾಗಿವೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]