Wednesday, June 23 , 2021
ಮೆಹುಲ್ ಚೋಕ್ಸಿಯ ಜಾಮೀನು ಅರ್ಜಿ ವಿಚಾರಣೆ ಜೂ.11ಕ್ಕೆ ಮುಂದೂಡಿಕೆ

ನವದೆಹಲಿ(09.06.2021): ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿಯ ಜಾಮೀನು ಅರ್ಜಿ ವಿಚಾರಣೆಯನ್ನು ಡೊಮಿನಿಕಾ ಹೈಕೋರ್ಟ್ ಜೂನ್ 11ಕ್ಕೆ ಮುಂದೂಡಿದೆ.

ಜಾಮೀನು ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ತಿರಸ್ಕರಿಸಿದ ಬಳಿಕ ಚೋಕ್ಸಿ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್  ನ್ಯಾಯಾಧೀಶ ವಿನಾಂಟೆ ಆಡ್ರಿಯನ್ ರಾಬರ್ಟ್ಸ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚೋಕ್ಸಿಯ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಿದ್ದರು.

ಸರ್ಕಾರದ ಪರ ಡೈರೆಕ್ಟರ್ ಆಫ್ ಪಬ್ಲಿಕ್ ಪ್ರಾಸಿಕ್ಯೂಷನ್ (ಡಿಪಿಪಿ) ಪ್ರತಿನಿಧಿಸುವ ಶೆರ್ಮಾ ಡಾಲ್ರಿಂಪಲ್, ಚೋಕ್ಸಿಗೆ ಜಾಮೀನು ನೀಡುವುದನ್ನು ಪ್ರಬಲವಾಗಿ ವಿರೋಧಿಸಿದರು. ಚೋಕ್ಸಿ ಸಲ್ಲಿಸಿದ ಹೇಬಿಯಸ್ ಕಾರ್ಪಸ್ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]