Saturday, January 16 , 2021
ಗೋಡ್ಸೆ ದೇಶಭಕ್ತ : ಮತ್ತೇ ವಿವಾದದ ಕಿಡಿ ಹತ್ತಿಸಲು ಮುಂದಾದ ಪ್ರಜ್ಞಾ ಠಾಕೂರ್

ಉಜ್ಜಯಿನಿ (13.01.2021) : ಭೋಪಾಲ್‌ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮತ್ತೇ ಮಹಾತ್ಮ ಹಾಂಧಿ ಹತ್ಯೆ ಮಾಡಿದ್ದವನನ್ನು ಸಮರ್ಥಿಸಿಕೊಂಡಿದ್ದಾರೆ.

ಮಹಾತ್ಮ ಗಾಂಧಿ ಹಂತಕ ನಾಥುರಾಮ್ ಗೋಡ್ಸೆಯನ್ನು “ದೇಶಭಕ್ತ ” ಎನ್ನುವ ಮೂಲಕ ಮತ್ತೊಮ್ಮೆ ವಿವಾದ ಎಬ್ಬಿಸಿದ್ದಾರೆ. 2008 ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿಯಾಗಿರುವ ಪ್ರಜ್ಞಾ ಠಾಕೂರ್ ಮಂಗಳವಾರ ಸಂಜೆ ಕಾಂಗ್ರೆಸ್ ವಿರುದ್ಧ ಮಾತನಾಡಿ, ಆ ಪಕ್ಷದವರು ಯಾವಾಗಲೂ ನಿಜವಾದ ದೇಶಭಕ್ತರನ್ನು ನಿಂದಿಸುತ್ತಾರೆ ಎಂದು ಆರೋಪಿಸಿದ್ದಾರೆ.

ಮೇ 2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಪ್ರಜ್ಞಾ ಠಾಕೂರ್ ಗೋಡ್ಸೆಯನ್ನು “ದೇಶಭಕ್ತ”ನೆಂದು ಕರೆಯುವ ಮೂಲಕ ಭಾರಿ ವಿವಾದವನ್ನು ಹುಟ್ಟುಹಾಕಿದ್ದರು.ಆದರೆ ನಂತರ ಆ ತಮ್ಮ ಹೇಳಿಜೆಗೆ ಕ್ಷಮೆಯಾಚಿಸಿಹೇಳಿಕೆಯನ್ನು ಹಿಂತೆಗೆದುಕೊಂಡರು. ಈಗ ಮತ್ತೆ ಧ್ವನಿ ಎತ್ತಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]