Friday, October 16 , 2020
ನಾವ್ಯಾಕೆ ಇಷ್ಟು ಬೆಳೆದೆವು ಎಂದ ರಚಿತಾ ರಾಮ್ | ಅವರಿಗೆ ನಿಜವಾಗಿಯೂ ಏನಾಗಿದೆ? | ಈ ಸ್ಟೋರಿ ಓದಿ

ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ತಮ್ಮ ಸಹೋದರಿ ಜೊತೆಗಿನ ಬಾಲ್ಯದ ಫೋಟೋವನ್ನು ಇನ್ಟಾಗ್ರಾಮ್ ಗೆ ಅಪ್ ಲೋಡ್ ಮಾಡಿ, “ನಾವ್ಯಾಕೆ ಇಷ್ಟು ಬೆಳೆದೆವು” ಎಂದು ಪ್ರಶ್ನಿಸಿಕೊಂಡಿದ್ದಾರೆ.

ಸಾಲು ಸಾಲು ಚಿತ್ರಗಳು ರಚಿತಾ ರಾಮ್ ಅವರಿಗೆ ಕೈ ಬೀಸಿ ಕರೆಯುತ್ತಿವೆ. ಲಾಕ್ ಡೌನ್ ಬಳಿಕ, ಸಿನಿತಾರೆಯರ ಬದುಕ ಸ್ಥಬ್ಧವಾದ ಬಳಿಕ ಮತ್ತೆ ಎಂದಿನ ಸ್ಥಿತಿಯತ್ತ ಮರಳುತ್ತಿದೆ. ಇದೇ ಸಂದರ್ಭದಲ್ಲಿ ರಚಿತಾ ರಾಮ್ ಅವರು ತಮ್ಮ ಬಾಲ್ಯದ ದಿನಗಳ ನೆನಪನ್ನು ಮಾಡಿಕೊಂಡಿದ್ದಾರೆ.


ಅಪಾರವಾಗಿ ಅಭಿಮಾನಿಗಳನ್ನು ಹೊಂದಿರುವ ರಚಿತಾ ರಾಮ್ ಅವರ ಈ ಫೋಟೋಕ್ಕೆ ಸಹಜವಾಗಿಯೇ ಬಹಳಷ್ಟು ಸಂಖ್ಯೆಯ ಲೈಕ್ ಗಳು ಕಮೆಂಟ್ ಗಳು ದೊರಕಿವೆ.



Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]