Friday, March 5 , 2021
ಆರ್ಥಿಕತೆ ನಾಶ ಮಾಡುವುದು ಹೇಗೆ ಎಂಬುದನ್ನು ಮೋದಿಯಿಂದ ಕಲಿಯಿರಿ: ರಾಹುಲ್ ಗಾಂಧಿ ಟೀಕೆ

ನವದೆಹಲಿ (28-01-2021) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತದ ಆರ್ಥಿಕತೆ ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದರು.

ಮೋದಿ ಅವರ ಆಡಳಿತ ವೈಖರಿಯಿಂದಾಗಿ ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿದ್ದ ಆರ್ಥಿಕತೆಗಳಲ್ಲಿ ಒಂದನ್ನು ಹೇಗೆ ನಾಶ ಮಾಡಿದರು ಎಂಬುದರ ಪಾಠ ಕಲಿಯಬಹುದು ಎಂದು ರಾಹುಲ್ ಗಾಂಧಿ ಟ್ವಿಟ್ಟರ್ ಮೂಲಕ ವ್ಯಂಗ್ಯವಾಡಿದ್ದಾರೆ.


ರಾಷ್ಟ್ರೀಯ ಸಾಂಖ್ಯಿಕ ಕಚೇರಿಯ ಅಂದಾಜಿನ ಪ್ರಕಾರ, ಭಾರತದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) 2020ರಿಂದ 21ರವರೆಗೆ ಶೇ.7.7ರಷ್ಟು ಕುಗ್ಗಬಹುದು ಎಂದು ಅಂದಾಜಿಸಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]