Wednesday, June 23 , 2021
ಹ್ಯಾಪಿ ಬರ್ತಡೇ ಅಣ್ಣ….

ಸ್ಯಾಂಡಲ್ ವುಡ್ ನಟ ರವಿಚಂದ್ರನ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 60ನೇ ವಸಂತಕ್ಕೆ ಕಾಲಿಟ್ಟ ರವಿಚಂದ್ರನ್ ಅವರಿಗೆ ಅಭಿಮಾನಿಗಳು ಮತ್ತು ಚಿತ್ರರಂಗದ ಹಲವಾರು ಗಣ್ಯರು ಶುಭಾಶಯ ಕೋರಿದ್ದಾರೆ.

ರವಿಚಂದ್ರನ್ ತನ್ನ ದೊಡ್ಡ ಮಗ ಎಂದೇ ಹೇಳುವ ಕಿಚ್ಚ ಸುದೀಪ್ ಕನಸುಗಾರನಿಗೆ ಪ್ರೀತಿಯ ಶುಭಾಶಯ ತಿಳಿಸಿದ್ದಾರೆ. ‘ಹುಟ್ಟುಹಬ್ಬದ ಶುಭಾಶಯಗಳು ಅಣ್ಣ. ಸಂತೋಷವಾಗಿರಿ’ ಎಂದು ಟ್ವೀಟ್ ಮಾಡಿದ್ದಾರೆ.

ಸುದೀಪ್ ಮತ್ತು ರವಿಚಂದ್ರನ್ ಕೆಲವು ಸಿನಿಮಾಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ರವಿಚಂದ್ರನ್ ಅವರ ಅಪೂರ್ವ ಚಿತ್ರದಲ್ಲಿ ಕಿಚ್ಚ ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಸದ್ಯ ರಿಲೀಸ್‌ಗೆ ರೆಡಿಯಾಗಿರುವ ರವಿ ಬೋಪಣ್ಣ ಚಿತ್ರದಲ್ಲೂ ಸುದೀಪ್ ಲಾಯರ್ ಪಾತ್ರದಲ್ಲಿ ನಟಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]