Friday, December 4 , 2020
ಸಲ್ಮಾನ್ ಖಾನ್ ಆಪ್ತರಿಗೆ ಕೊರೊನಾ ಸೋಂಕು ದೃಢ: ಐಸೋಲೇಷನ್​ಗೆ ಒಳಗಾದ ಬ್ಯಾಡ್​ ಬಾಯ್

ಮುಂಬೈ (19-11-2020): ಬಾಲಿವುಡ್​ ನಟ ಸಲ್ಮಾನ್ ಖಾನ್ ಅವರ ಆಪ್ತ ಡ್ರೈವರ್ ಮತ್ತು ಇಬ್ಬರು ಸಿಬ್ಬಂದಿಗೆ ಕೊರೊನಾ ವೈರಸ್ ದೃಢಪಟ್ಟ ನಂತರ ಅವರು ಮನೆಯಲ್ಲಿ ಸ್ವಯಂ ಐಸೋಲೇಷನ್​ಗೆ ಒಳಗಾಗಿದ್ದಾರೆ.

ಸ್ಟಾರ್​ ನಟರ ಸಿಬ್ಬಂದಿ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಲ್ಮಾನ್​ ಮುನ್ನೆಚ್ಚರಿಕೆಯ ಕ್ರಮವಾಗಿ ತಮ್ಮ ಇಡೀ ಕುಟುಂಬದೊಂದಿಗೆ ಮುಂದಿನ 14 ದಿನಗಳವರೆಗೆ ಪ್ರತ್ಯೇಕವಾಗಿ ಐಸೋಲೇಷನ್​ಗೆ ಒಳಗಾಗಲು ನಿರ್ಧರಿಸಿದ್ದಾರೆ.

ಮುಂಬರುವ ದಿನಗಳಲ್ಲಿ ಸಲೀಂ ಖಾನ್ ಮತ್ತು ಸಲ್ಮಾ ಖಾನ್ ಅವರ ವಿವಾಹ ವಾರ್ಷಿಕೋತ್ಸವದ ಅದ್ದೂರಿ ಸಮಾರಂಭವನ್ನು ಆಯೋಜನೆಗೆ ಸಿದ್ಧತೆ ಮಾಡಲಾಗಿತ್ತು. ಆದರೆ, ಪ್ರಸ್ತುತ ಪರಿಸ್ಥಿತಿ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದುಗೊಂಡಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]