Friday, December 4 , 2020
ಸ್ಯಾಂಡಲ್ ವುಡ್ ಮಾದಕ ಜಾಲ: ಮತ್ತೋರ್ವ ಆರೋಪಿ ಸಿಸಿಬಿ ವಶಕ್ಕೆ
Drugs Mafia

ಬೆಂಗಳೂರು(13-10-2020): ಸ್ಯಾಂಡಲ್ ವುಡ್ ಮಾದಕ ಜಾಲದ ಪ್ರಕರಣದ‌ ತನಿಖೆಯನ್ನು ಸಿಸಿಬಿ ಪೊಲೀಸರು ತೀವ್ರಗೊಳಿಸಿದ್ದು, ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು‌ ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದಾರೆ.



ಅಶ್ವಿನ್ ಭೋಗಿ ಬಂಧಿತ ಆರೋಪಿ. ಕಾಟನ್‌ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ಆರೋಪಿಗಳು ತಲೆಮರೆಸಿಕೊಂಡಿದ್ದು, ಸಿಸಿಬಿ ಪೊಲೀಸರು 9ನೇ ಆರೋಪಿ ಅಶ್ವಿನ್ ಭೋಗಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಾದಕ ಜಾಲದಲ್ಲಿ ಚಂದವನದ ಕೆಲವರು ಭಾಗಿಯಾಗಿದ್ದಾರೆ‌ ಎಂದು ಎನ್ಸಿಬಿ ಮಾಹಿತಿ ನೀಡಿದ ಬೆನ್ನಲ್ಲೇ ಸಿಸಿಬಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]