Friday, October 16 , 2020
ಕಂಬಿ ಎಣಿಸುತ್ತಿರುವ ಗಲ್ರಾನಿಯ ಈ ವಿಷಯ ಭಾರೀ ವೈರಲ್​, ಇದರ ಸತ್ಯಾಸತ್ಯತೆ ಏನು ?
ragini sanjana

ಬೆಂಗಳೂರು: ಡ್ರಗ್ಸ್​​​ ವಿಷಯಕ್ಕೆ ಸಂಬಂಧಿಸಿದಂತೆ ಜೈಲು ಕಂಬಿ ಎಣಿಸುತ್ತಿರುವ ಸಂಜನಾ ಗಲ್ರಾನಿ ಬಗೆಗಿನ ಮತ್ತೊಂದು ವಿಚಾರ ಭಾರೀ ಸದ್ದು ಮಾಡುತ್ತಿದೆ.

ಪ್ರಸಿದ್ಧ ಧಾರ್ಮಿಕ ಕೇಂದ್ರದ ಹೆಸರಿನಲ್ಲಿ ಸರ್ಟಿಫಿಕೇಟ್ ಬಿಡುಗಡೆಯಾಗಿದೆ. ಈ ಸರ್ಟಿಫಿಕೇಟ್​ನಲ್ಲಿ, ಸಂಜನಾ ಗಲ್ರಾನಿ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದಾರೆ. ಮತಾಂತರದ ಬಳಿಕ ಸಂಜನಾ ಹೆಸರು ಮಾಹೀರಾ ಎಂದಾಗಿದೆ.




ಸಂಜನಾ ಗಲ್ರಾನಿ ಹೆಸರು 2 ವರ್ಷಗಳ ಹಿಂದೆಯೇ ಮಾಹೀರಾ ಎಂದು ನಮೂದಾಗಿದ್ದು, ಕುಟುಂಬಸ್ಥರು ಮುಸ್ಲಿಂ ಮುಖಂಡರ ಮುಂದೆ 2018 ಆ. 1ರಂದು ಮತಾಂತರವಾಗಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖವಾಗಿದೆ. ಸದ್ಯ ಈ ಪತ್ರ ವೈರಲ್ ಆಗಿದ್ದು, ಇದರ ಇದು ನಿಜವೋ ಸುಳ್ಳೊ ಎಂಬುದು ತನಿಖೆಯಿಂದ ತಿಳಿಯಬೇಕಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]