Monday, July 26 , 2021
ಬಿಜೆಪಿ ನಾಯಕರು ಜನರ ಮುಂದೆ ಈಗ ಬೆತ್ತಲಾಗುತ್ತಿದ್ದಾರೆ : ಸಿದ್ದರಾಮಯ್ಯ

ಬೆಂಗಳೂರು (21.07.2021) : ಸಮ್ಮಿಶ್ರ ಸರ್ಕಾರವನ್ನು‌ ಉರುಳಿಸಿ ಅಧಿಕಾರಕ್ಕೆ ಬರಲು ಬಿಜೆಪಿ ಮಾಡಿದ ಕುಕೃತ್ಯಗಳು ಒಂದೊಂದಾಗಿ ಬಯಲಾಗುತ್ತಿದೆ, ಬಿಜೆಪಿ ನಾಯಕರು ಜನರ ಮುಂದೆ ಬೆತ್ತಲಾಗುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಭಾಗಿಯಾಗಿರುವ ದೂರವಾಣಿ ಕದ್ದಾಲಿಕೆ ಪ್ರಕರಣವನ್ನು ಉನ್ನತ ಮಟ್ಟದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂಸದು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

ಇದು ಬಿಜೆಪಿಯವರ “ಡರ್ಟಿ ಗೇಮ್”. ಕೇಂದ್ರ ಸರ್ಕಾರವೇ ನಡೆಸಿರುವ ಈ ಕಾನೂನು ಬಾಹಿರ ಕೃತ್ಯವನ್ನು ಮೇಲ್ಮನೆಯ ಎರಡೂ ಸದನಗಳಲ್ಲಿ ಪ್ರಸ್ತಾಪಿಸಬೇಕು ಎಂದು ಅಧೀರ್ ರಂಜನ್ ಚೌಧರಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಕೋರುತ್ತೇನೆ ಎಂದಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]