Wednesday, June 23 , 2021
`ತ್ರಿಬ್ಬಲ್ ರೈಡಿಂಗ್’ ಸಿನಿಮಾದ ಒಂದು ಹಾಡಿಗೆ ಮಂಗ್ಲಿ ಧ್ವನಿ !

ಬೆಂಗಳೂರು(07.05.2021): ಗೋಲ್ಡನ್​ ಸ್ಟಾರ್ ಗಣೇಶ್ ಅಭಿನಯದ `ತ್ರಿಬ್ಬಲ್ ರೈಡಿಂಗ್’ ಸಿನಿಮಾದಲ್ಲಿ ಗಾಯಕಿ ಮಂಗ್ಲಿ ಒಂದು ಹಾಡನ್ನು ಹಾಡಲಿದ್ದಾರೆ ಎಂದು ತಿಳಿದುಬಂದಿದೆ.

ಕಣ್ಣೇ ಅದಿರಿಂದಿ ಹಾಡಿನ ನಂತರ ಕನ್ನಡ ಚಿತ್ರರಂಗದಲ್ಲಿ ಮಂಗ್ಲಿ ಅವರಿಗೆ ಬೇಡಿಕೆ ಹೆಚ್ಚಾಗಿದೆ. ಈ ಚಿತ್ರದಲ್ಲಿ ಗಣೇಶ್‌ಗೆ ನಾಯಕಿಯರಾಗಿ ಮೇಘಾ ಶೆಟ್ಟಿ, ಅದಿತಿ ಪ್ರಭುದೇವಾ ಮುಂತಾದವರು ಇದ್ದಾರೆ.

ಮಹೇಶ್ ಗೌಡ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಮುಗಿದು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಈ ಚಿತ್ರದ ಒಂದು ಹಾಡನ್ನು ಮಂಗ್ಲಿ ಮತ್ತು ಚಂದನ್ ಶೆಟ್ಟಿ ಹಾಡಲಿದ್ದಾರಂತೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]