Wednesday, June 23 , 2021
ಮಂಡ್ಯ ಜಿಲ್ಲೆಗೆ 100 ಆಕ್ಸಿಜನ್ ಸಿಲಿಂಡರ್, 10 ಸಾವಿರ ಮಾಸ್ಕ್ ನೀಡಿದ ಎಸ್ ​ಎಂ ಕೃಷ್ಣ

ಬೆಂಗಳೂರು (08.05.2021) : ಕೇಂದ್ರ ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಎಸ್ ಎಂ ಕೃಷ್ಣ ಕೋವಿಡ್ ಸೋಂಕಿತರ ನೆರವಿಗೆ ಮುಂದಾಗಿದ್ದಾರೆ.

ಮಂಡ್ಯ ಜಿಲ್ಲಾಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಿಗೆ 100 ಆಕ್ಸಿಜನ್ ಸಿಲಿಂಡರ್ ಗಳು ಮತ್ತು 10,000 ಮಾಸ್ಕ್ ನೀಡುವ ಮೂಲಕ ಕೋವಿಡ್ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದಾರೆ.

ಈ ಬಗ್ಗೆ ಎಸ್ ಎಂ ಕೃಷ್ಣ ಮಂಡ್ಯ ಜಿಲ್ಲಾಧಿಕಾರಿಯವರಿಗೆ ಪತ್ರ ಬರೆದಿದ್ದು, ಮಾಸ್ಕ್ ಮತ್ತು ಆಕ್ಸಿಜನ್ ಸಿಲಿಂಡರ್ ಗಳನ್ನು ಹಸ್ತಾಂತರ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

 

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]